ವೈವಾಹಿಕ ಜೀವನಕ್ಕೆ ಕಾಲಿಟ್ಟ ರತ್ನನ್​ ಬೆಡಗಿ: ಬೆಂಗಳೂರಿನಲ್ಲಿ ನಡೆಯಿತು ರೆಬಾ ಮೊನಿಕಾ ವಿವಾಹ

ಬೆಂಗಳೂರು: ನಟ ಡಾಲಿ ಧನಂಜಯ್​ ಅಭಿನಯದ “ರತ್ನನ್​ ಪ್ರಪಂಚ” ಚಿತ್ರದಲ್ಲಿ ನಾಯಕಿ ಪಾತ್ರ ನಿರ್ವಹಿಸಿದ್ದ ನಟಿ ರೆಬಾ ಮೊನಿಕಾ ಜಾನ್​ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಾಯ್​ಫ್ರೆಂಡ್​ ಜೊಮನ್​ ಜೋಸೆಫ್​ ಜತೆ ಹೊಸ ಬಾಳ ಪಯಣವನ್ನು ರೆಬಾ ಆರಂಭಿಸಿದ್ದಾರೆ. ಇಬ್ಬರ ಮದುವೆ ಕ್ರಿಶ್ಚಿಯನ್​ ಸಂಪ್ರದಾಯದಂತೆ ಕುಟುಂಬ, ಸ್ನೇಹಿತರು ಹಾಗೂ ಬಂಧುಬಳಗದವರ ಸಮ್ಮುಖದಲ್ಲಿ ಬೆಂಗಳೂರಿನ ಚರ್ಚ್​ ಒಂದರಲ್ಲಿ ಸರಳವಾಗಿ ನೆರವೇರಿದೆ. ಜೋಮನ್​ ಜೋಸೆಫ್​ ಪ್ರೀತಿಯ ಬಲೆಯಲ್ಲಿ ಬಿದ್ದಿರುವ ವಿಚಾರವನ್ನು ಕಳೆದ ವರ್ಷ ರೆಬಾ ಘೋಷಿಸಿದ್ದರು. ಸುಮಾರು ಒಂದು ವರ್ಷಗಳ … Continue reading ವೈವಾಹಿಕ ಜೀವನಕ್ಕೆ ಕಾಲಿಟ್ಟ ರತ್ನನ್​ ಬೆಡಗಿ: ಬೆಂಗಳೂರಿನಲ್ಲಿ ನಡೆಯಿತು ರೆಬಾ ಮೊನಿಕಾ ವಿವಾಹ