ಬಿಕಿನಿ ಅಥವಾ ಜೀನ್ಸ್​ ಆಗಿರಲಿ ಇಷ್ಟವಾದ ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ಹಕ್ಕು: ಪ್ರಿಯಾಂಕಾ ಗಾಂಧಿ

ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಕ್ರಿಯಿಸಿದ್ದು, ಇಷ್ಟವಾದ ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ಹಕ್ಕು ಎಂದಿದ್ದಾರೆ. ಉಡುಪಿಯ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್​ ಧರಿಸಿದ್ದ ಹೆಣ್ಣು ಮಕ್ಕಳನ್ನು ಶಾಲೆಗೆ ಸೇರಿಸಲಿಲ್ಲ ಎಂಬ ಆರೋಪದ ನಂತರ ಆ ಆರು ವಿದ್ಯಾರ್ಥಿನಿಯರು ಕೋರ್ಟ್​ ಮೆಟ್ಟಿಲೇರಿದ ಬಳಿಕ ಆರಂಭವಾದ ಹಿಜಾಬ್​ ವಿವಾದವು ಇದೀಗ ರಾಜ್ಯಾದ್ಯಂತ ವ್ಯಾಪಿಸಿದೆ. ಅಲ್ಲದೆ, ಪುದಚೇರಿ ಮತ್ತು ಮಧ್ಯಪ್ರದೇಶಗಳಲ್ಲಿಯೂ ಈ ವಿವಾದ ಕೇಳಿಬರುತ್ತಿದೆ. ಇದೀಗ ಟ್ವೀಟ್​ ಮೂಲಕ ಪ್ರತಿಕ್ರಿಯೆ … Continue reading ಬಿಕಿನಿ ಅಥವಾ ಜೀನ್ಸ್​ ಆಗಿರಲಿ ಇಷ್ಟವಾದ ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ಹಕ್ಕು: ಪ್ರಿಯಾಂಕಾ ಗಾಂಧಿ