ಪ್ಯಾಂಟ್​ ಇಲ್ಲದ ಜೀವನ ಬೇಕೆಂದ ಗೋವಾ ಬ್ಯೂಟಿ ಇಲಿಯಾನಾಗೆ ನೆಟ್ಟಿಗರು ಹೇಳಿದ್ದು ಹೀಗೆ…

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವ ನಟಿ ಇಲಿಯಾನಾ ಡಿಕ್ರೂಜ್ ಇನ್​ಸ್ಟಾಗ್ರಾಂನಲ್ಲಿ ಯಾವಾಗಲೂ ಬಿಕಿನಿ ಫೋಟೋಗಳನ್ನೇ ಹೆಚ್ಚಾಗಿ ಹರಿಬಿಡುತ್ತಿರುತ್ತಾರೆ. ಸದಾ ಹಾಟ್​ ಆ್ಯಂಡ್​ ಬೋಲ್ಡ್​ ಆಗಿ ಕಾಣಿಸಿಕೊಳ್ಳುವ ಇಲಿಯಾನಾ ಈ ಬಾರಿಯ ಬೋಲ್ಡ್​ ಹೇಳಿಕೆಯನ್ನು ನೀಡುವ ಮೂಲಕ ಪಡ್ಡೆ ಹುಡುಗರ ಹೃದಯಕ್ಕೆ ಕಿಚ್ಚು ಹಚ್ಚಿದ್ದಾರೆ. ಪ್ರವಾಸ ಪ್ರಿಯೆ ಆಗಿರುವ ಇಲಿಯಾನಾ ಶೂಟಿಂಗ್​ ವಿರಾಮದ ವೇಳೆ ತಮ್ಮ ಕನಸಿನ ತಾಣಗಳಿಗೆ ಆಗಾಗ ಭೇಟಿ ನೀಡುವ ಮೂಲಕ ಸಖತ್​ ಎಂಜಾಯ್​ ಮಾಡುತ್ತಾರೆ. ಅಲ್ಲದೆ, ಈ ವೇಳೆ ತಾವು ಸೆರೆಹಿಡಿದಂತಹ ಫೋಟೋಗಳನ್ನು … Continue reading ಪ್ಯಾಂಟ್​ ಇಲ್ಲದ ಜೀವನ ಬೇಕೆಂದ ಗೋವಾ ಬ್ಯೂಟಿ ಇಲಿಯಾನಾಗೆ ನೆಟ್ಟಿಗರು ಹೇಳಿದ್ದು ಹೀಗೆ…