More

    ತೆರೆಮೇಲೆ ಬರಲಿದೆ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡ ಸಿಸಿಡಿ ಸಂಸ್ಥಾಪಕ ಸಿದ್ದಾರ್ಥ ಬಯೋಪಿಕ್!

    ಬೆಂಗಳೂರು: ಬಯೋಪಿಕ್ ಟ್ರೆಂಡ್ ಸಿಕ್ಕಾಪಟ್ಟೆ ನಡೆಯುತ್ತಿದ್ದು, ಇದೀಗ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡ ಸಿಸಿಡಿ ಸಂಸ್ಥಾಪಕ ಸಿದ್ದಾರ್ಥ ಅವರ ಬಯೋಪಿಕ್ ಮಾಡಲು ನಿರ್ಮಾಣ ಸಂಸ್ಥೆಗಳಾದ ಟೀ ಸಿರೀಸ್ ಫಿಲ್ಮ್ಸ್, ಆಲ್ಮ್ ಲೈಟ್ ಮೋಷನ್ ಪಿಕ್ಚರ್ಸ್ ಹಾಗೂ ಕರ್ಮ ಮೀಡಿಯಾ ಎಂಟರ್ಟೈನ್ಮೆಂಟ್ ಸಜ್ಜಾಗಿವೆ.

    ಈ ಬಗ್ಗೆ ಬಾಕ್ಸ್​ಆಫೀಸ್ ವಿಶ್ಲೇಷಕ ತರಣ್ ಆದರ್ಶ್ ಕೂ ಮಾಡಿದ್ದಾರೆ. ಕಾಫಿ ಮೊಗಲ್​​ನ ಜೀವನ ಗಾಥೆಯನ್ನು ಈ ನಿರ್ಮಾಣ ಸಂಸ್ಥೆಗಳು ಪ್ರಸ್ತುತ ಪಡಿಸಲಿವೆ.

    ಇತ್ತೀಚೆಗಷ್ಟೇ ಟೀ ಸಿರೀಸ್ ಫಿಲ್ಮ್ಸ್, ಆಲ್ಮ್ ಲೈಟ್ ಮೋಷನ್ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಗಳು ಉದ್ಯಮಿ ರತನ್ ಟಾಟಾ ಹಾಗು ಅವರ ಕುಟುಂಬದವರ ಬಯೋಪಿಕ್ ಮಾಡುವುದಾಗಿ ಘೋಷಿಸಿತ್ತು.

    ತೆರೆಮೇಲೆ ಬರಲಿದೆ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡ ಸಿಸಿಡಿ ಸಂಸ್ಥಾಪಕ ಸಿದ್ದಾರ್ಥ ಬಯೋಪಿಕ್!

    ಚುನಾವಣೆಗೆ ನಿಲ್ಲಲು ಸಿದ್ಧತೆಯಲ್ಲಿದ್ದ ಸಿಪಿಐ ಉದಯರವಿಗೆ ಶಾಕ್​: ಅತ್ತೆ-ಗುರುಗಳ ಮನೆ ಮೇಲೆ ಎಸಿಬಿ ದಾಳಿ

    ಟಾಯ್ಲೆಟ್​ ತೊಳೆಯುವುದಕ್ಕೂ ನಾನು ರೆಡಿ! ಬೀದಿಯಲ್ಲಿ ಸಾಬೂನು ಮಾರುವ ಸ್ಟಾರ್​ ನಟಿಯ ಕಣ್ಣೀರ ಕತೆಯಿದು

    ಜ್ಯೋತಿಷಿ ಮಾತು ಕೇಳಿ ಕೆಟ್ಟ ಪ್ರೇಮಿಗಳು: ಮದ್ವೆಗೆ ಒಪ್ಪಿಗೆ ಸಿಕ್ಕರೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಪೇದೆ-ಅರಣ್ಯ ಸಿಬ್ಬಂದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts