ತೆರೆಮೇಲೆ ಬರಲಿದೆ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡ ಸಿಸಿಡಿ ಸಂಸ್ಥಾಪಕ ಸಿದ್ದಾರ್ಥ ಬಯೋಪಿಕ್!

Siddarth
Published on

ಬೆಂಗಳೂರು: ಬಯೋಪಿಕ್ ಟ್ರೆಂಡ್ ಸಿಕ್ಕಾಪಟ್ಟೆ ನಡೆಯುತ್ತಿದ್ದು, ಇದೀಗ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡ ಸಿಸಿಡಿ ಸಂಸ್ಥಾಪಕ ಸಿದ್ದಾರ್ಥ ಅವರ ಬಯೋಪಿಕ್ ಮಾಡಲು ನಿರ್ಮಾಣ ಸಂಸ್ಥೆಗಳಾದ ಟೀ ಸಿರೀಸ್ ಫಿಲ್ಮ್ಸ್, ಆಲ್ಮ್ ಲೈಟ್ ಮೋಷನ್ ಪಿಕ್ಚರ್ಸ್ ಹಾಗೂ ಕರ್ಮ ಮೀಡಿಯಾ ಎಂಟರ್ಟೈನ್ಮೆಂಟ್ ಸಜ್ಜಾಗಿವೆ.

ಈ ಬಗ್ಗೆ ಬಾಕ್ಸ್​ಆಫೀಸ್ ವಿಶ್ಲೇಷಕ ತರಣ್ ಆದರ್ಶ್ ಕೂ ಮಾಡಿದ್ದಾರೆ. ಕಾಫಿ ಮೊಗಲ್​​ನ ಜೀವನ ಗಾಥೆಯನ್ನು ಈ ನಿರ್ಮಾಣ ಸಂಸ್ಥೆಗಳು ಪ್ರಸ್ತುತ ಪಡಿಸಲಿವೆ.

ಇತ್ತೀಚೆಗಷ್ಟೇ ಟೀ ಸಿರೀಸ್ ಫಿಲ್ಮ್ಸ್, ಆಲ್ಮ್ ಲೈಟ್ ಮೋಷನ್ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಗಳು ಉದ್ಯಮಿ ರತನ್ ಟಾಟಾ ಹಾಗು ಅವರ ಕುಟುಂಬದವರ ಬಯೋಪಿಕ್ ಮಾಡುವುದಾಗಿ ಘೋಷಿಸಿತ್ತು.

Koo App
BIOPIC OF CAFE COFFEE DAY FOUNDER ANNOUNCED... #TSeries [#BhushanKumar], #AlmightyMotionPicture and #KarmaMediaEntertainment acquire AV rights to the biography of entrepreneur #VGSiddhartha, Founder of #CafeCoffeeDay... Details in the OFFICIAL ANNOUNCEMENT...
View attached media content
-Taran Adarsh (@taran_adarsh)17 June 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net