ಬೆಂಗ್ಳೂರಿಗರೇ ಎಚ್ಚರ ಮಾಜಿ ಸಿಎಂ ಪತ್ನಿಯ ಟ್ರಾಫಿಕ್​​ ಜಾಮ್​ ಹೇಳಿಕೆ ನಿಮ್ಮ ಮದ್ವೆಗೆ ಮಾರಕ: ಹರಿದಾಡ್ತಿದೆ ಮೀಮ್ಸ್​!

ಮುಂಬೈ: ಟ್ರಾಫಿಕ್‌ ಕಿರಿಕಿರಿಯಿಂದ ಮುಂಬೈನಲ್ಲಿ ಡಿವೋರ್ಸ್ ಪ್ರಕರಣಗಳೂ ಹೆಚ್ಚುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ನೀಡಿರುವ ಹೇಳಿಕೆ ಭಾರೀ ಸಂಚಲನ ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಮೀಮ್ಸ್​ ಭರಾಟೆ ಜೋರಾಗಿದೆ. ನಿನ್ನೆ ಮಾಧ್ಯಮದೊಂದಿಗೆ ಮಾತನಾಡುವಾಗ ನಾನು ಮಾಜಿ ಸಿಎಂ ಪತ್ನಿಯಾಗಿ ಅಲ್ಲ, ಬದಲಿಗೆ ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ, ನಾನು ಒಮ್ಮೆ ಹೊರಗೆ ಹೋದಾಗ ಗುಂಡಿಗಳು, ಟ್ರಾಫಿಕ್ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತೇನೆ. ಟ್ರಾಫಿಕ್ ಕಾರಣ, ಜನರು ತಮ್ಮ ಕುಟುಂಬಗಳಿಗೆ ಸಮಯ ನೀಡಲು … Continue reading ಬೆಂಗ್ಳೂರಿಗರೇ ಎಚ್ಚರ ಮಾಜಿ ಸಿಎಂ ಪತ್ನಿಯ ಟ್ರಾಫಿಕ್​​ ಜಾಮ್​ ಹೇಳಿಕೆ ನಿಮ್ಮ ಮದ್ವೆಗೆ ಮಾರಕ: ಹರಿದಾಡ್ತಿದೆ ಮೀಮ್ಸ್​!