ಬಿಜೆಪಿ ಹೇಳುವಂತೆ ಸಾವರ್ಕರ್ ಸ್ವಾತಂತ್ರ್ಯ ಸೇನಾನಿಯಾಗಿದ್ದರೆ ಭಾರತಕ್ಕೆ ಬರಲು ನಿರಾಕರಿಸಿದ್ದೇಕೆ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಬಿಜೆಪಿಯವರು ವೀರ ಸಾವರ್ಕರ್​ ಅವರನ್ನು ಸ್ವಾತಂತ್ರ್ಯ ಸೇನಾನಿ ಎಂದು ಬಣ್ಣಿಸುತ್ತಿದ್ದಾರೆ. ಆದರೆ, ಆ ವಾದವನ್ನು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಈ ಕುರಿತಾಗಿ ಪತ್ರಿಕಾಗೋಷ್ಟಿ ನಡೆಸಿ, ಸರಣಿ ಕೂ ಮಾಡಿರುವ ಅವರು ಬಿಜೆಪಿಯ ವಾದ ಸುಳ್ಳು ಎಂದು ಹಲವು ಪುರಾವೆಗಳ ಮೂಲಕ ವಿವರಿಸಿದ್ದಾರೆ. ಸಾವರ್ಕರ್ ಬ್ರಿಟನ್‌ನಲ್ಲಿದ್ದಾಗ ಪ್ರತೀಕಾರದ ಕಾರಣಕ್ಕೆ ಜಾಕ್ಸನ್ ಎಂಬ ಬ್ರಿಟಿಷ್ ಅಧಿಕಾರಿಯ ಹತ್ಯೆ ನಡೆಯುತ್ತದೆ. ಈ ಪ್ರಕರಣದಲ್ಲಿ ಬಂಧಿತರಾದಾಗ ವಿಚಾರಣೆ ಎದುರಿಸಲು ಭಾರತಕ್ಕೆ ಬರಲು ಅವರು ನಿರಾಕರಿಸುತ್ತಾರೆ. ಬಿಜೆಪಿಯವರು ಹೇಳುವಂತೆ ಸಾವರ್ಕರ್ … Continue reading ಬಿಜೆಪಿ ಹೇಳುವಂತೆ ಸಾವರ್ಕರ್ ಸ್ವಾತಂತ್ರ್ಯ ಸೇನಾನಿಯಾಗಿದ್ದರೆ ಭಾರತಕ್ಕೆ ಬರಲು ನಿರಾಕರಿಸಿದ್ದೇಕೆ? ಪ್ರಿಯಾಂಕ್ ಖರ್ಗೆ ಪ್ರಶ್ನೆ