ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ BMTCಯಿಂದ 75 ಎಲೆಕ್ಟ್ರಿಕ್ ಬಸ್: ಸಿಎಂ ಬೊಮ್ಮಾಯಿರಿಂದ ಲೋಕಾರ್ಪಣೆ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ 75 ಎಲೆಕ್ಟ್ರಿಕ್ ಬಸ್ಸುಗಳನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ಮುಂಭಾಗ ಬಸ್​ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿ‌ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರದಿಂದ 2022-23 ರಲ್ಲಿ ಸಾರಿಗೆ ಇಲಾಖೆಗೆ ಸರ್ಕಾರ 800 ಕೋಟಿ ನೆರವು ಕೊಟ್ಟಿದ್ದೇವೆ. ಇತ್ತೀಚೆಗೆ 400 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಒಟ್ಟು ಕಳೆದ ಎರಡು ಮೂರು ವರ್ಷಗಳಿಂದ ಸಾರಿಗೆ ಇಲಾಖೆಗೆ 3000 … Continue reading ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ BMTCಯಿಂದ 75 ಎಲೆಕ್ಟ್ರಿಕ್ ಬಸ್: ಸಿಎಂ ಬೊಮ್ಮಾಯಿರಿಂದ ಲೋಕಾರ್ಪಣೆ