ತಮಿಳುನಾಡಿನಿಂದ ಬಸ್​ನಲ್ಲಿ ಬಂದು ಡಿಯೋ ಬೈಕ್​​ಗಳನ್ನೇ ಕದಿಯುತ್ತಿದ್ದ ಖದೀಮರ ಗ್ಯಾಂಗ್​ ಸಿಕ್ಕಿಬಿದ್ದಿದ್ದೇ ರೋಚಕ!

ಬೆಂಗಳೂರು: ಕುಖ್ಯಾತ ಬೈಕ್​​ ಕಳ್ಳರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದು, ಬರೋಬ್ಬರಿ 26 ಬೈಕ್​ಗಳನ್ನು ಖದೀಮರ ಗ್ಯಾಂಗ್​ನಿಂದ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ತಮಿಳುನಾಡು ಮೂಲದ ನೆಡುಚೆಲಿಯನ್, ತಿರುಪತಿ ಹಾಗೂ ವಲ್ಲರಸು ಎಂದು ಗುರುತಿಸಲಾಗಿದೆ. ಈ ಖದೀಮರು ಡಿಯೋ ಬೈಕ್​​ಗಳನ್ನೆ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು. ತಮಿಳುನಾಡಿನಿಂದ ಬಸ್​ನಲ್ಲಿ ಬರುತ್ತಿದ್ದ ಆರೋಪಿಗಳು, ರಾತ್ರಿ ಹೊತ್ತು ರಸ್ತೆಗಳಲ್ಲಿ ಒಂಟಿಯಾಗಿ ಪಾರ್ಕ್​ ಮಾಡಿದ್ದ ಬೈಕ್​ಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ಓರ್ವ ಬೈಕ್ ಹತ್ತಿರ ಬಂದು ಲಾಕ್ ಮುರಿದು ಇನ್ನೊಬ್ಬನಿಗೆ ನಿರ್ದೇಶನ ನೀಡುತ್ತಿದ್ದ. ಮತ್ತೊಬ್ಬ ಸ್ವಲ್ಪ … Continue reading ತಮಿಳುನಾಡಿನಿಂದ ಬಸ್​ನಲ್ಲಿ ಬಂದು ಡಿಯೋ ಬೈಕ್​​ಗಳನ್ನೇ ಕದಿಯುತ್ತಿದ್ದ ಖದೀಮರ ಗ್ಯಾಂಗ್​ ಸಿಕ್ಕಿಬಿದ್ದಿದ್ದೇ ರೋಚಕ!