ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣ: ಆ ಎರಡು ಸುಳಿವಿನಿಂದ ಸಿಕ್ಕಿಬಿದ್ದ ಆರೋಪಿಗಳು..!

ಬೆಂಗಳೂರು: ಬಿಜೆಪಿ ಶಾಸಕ ಸತೀಶ್​ ರೆಡ್ಡಿಯವರ ಮನೆಯಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಇಟ್ಟು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಕೇವಲ 48 ಗಂಟೆಗಳಲ್ಲಿ ಪ್ರಕರಣ ಅಂತ್ಯಗೊಂಡಿದೆ. ಆಗ್ನೇಯ ವಿಭಾಗದ 5 ತಂಡ 123 ಸಿಸಿಟಿವಿ ಫುಟೇಜ್ ಪರಿಶೀಲನೆ ನಡೆಸಿ, ನಾಲ್ಕು ಆಯಾಮಗಳಲ್ಲಿ ತನಿಖೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದೆ. ಬಂಧಿತರನ್ನು ನೇಪಾಳ ಮೂಲದ ಸಾಗರ್ ತಾಪ, ಶ್ರೀಧರ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ. ಇನ್ನು ಈ ಪ್ರಕರಣದಲ್ಲಿ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದೇ … Continue reading ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣ: ಆ ಎರಡು ಸುಳಿವಿನಿಂದ ಸಿಕ್ಕಿಬಿದ್ದ ಆರೋಪಿಗಳು..!