ಪರೋಟ ತಿಂದ ಮರುದಿನವೇ ಬಾಲಕ ದುರಂತ ಸಾವು: ಮರಣೋತ್ತರ ವರದಿಯಲ್ಲಿತ್ತು ಸ್ಫೋಟಕ ಸಂಗತಿ

ಕೊಚ್ಚಿ: ಮೂರ್ಛೆ ರೋಗದಿಂದ ಬಳಲುತ್ತಿದ್ದ 9 ವರ್ಷದ ಬಾಲಕ ವಾಂತಿ ಮಾಡುವ ವೇಳೆ ಆಹಾರ ಶ್ವಾಸಕೋಶದಲ್ಲಿ ಸಿಲುಕಿ ಸಾವಿಗೀಡಾಗಿರುವ ಕರುಣಾಜನಕ ಘಟನೆ ಕೇರಳದ ನೆಡುಂಕಂಡಂನಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂತೋಷ್​ ಎಂದು ಗುರುತಿಸಲಾಗಿದೆ. ಈತ ನೆಡುಂಕಂಡಂ ಮೂಲದ ಕಾರ್ತಿಕ್​ ಮತ್ತು ದೇವಿ ದಂಪತಿಯ ಪುತ್ರ. ಶುಕ್ರವಾರ ಪರೋಟ ತಿಂದಿದ್ದ ಸಂತೋಷ್​ ಅನಾರೋಗ್ಯದಿಂದ ಬಳಲುತ್ತಿದ್ದ. ಹೆಚ್ಚು ವಾಂತಿ ಮಾಡಿಕೊಳ್ಳುತ್ತಿದ್ದ ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿತ್ತು. ಆದರೂ, ವಾಂತಿ ಮಾಡುವುದು ಮಾತ್ರ ನಿಲ್ಲಲಿಲ್ಲ. ಆಸ್ಪತ್ರೆಗೆ ಕರೆತಂದಾಗ ಬಾಲಕನ … Continue reading ಪರೋಟ ತಿಂದ ಮರುದಿನವೇ ಬಾಲಕ ದುರಂತ ಸಾವು: ಮರಣೋತ್ತರ ವರದಿಯಲ್ಲಿತ್ತು ಸ್ಫೋಟಕ ಸಂಗತಿ