SSLC ಪರೀಕ್ಷೆಯಲ್ಲಿ ಛತ್ತೀಸ್​ಗಢದ IAS ಅಧಿಕಾರಿ ಪಡೆದಿರುವ ಒಟ್ಟು ಅಂಕ​ ನೋಡಿದ್ರೆ ಹುಬ್ಬೇರೋದು ಖಚಿತ!

ನವದೆಹಲಿ: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಜ್ಞಾನಕ್ಕಿಂತ ಅಂಕಗಳಿಗೆ ಹೆಚ್ಚಿನ ಮಹತ್ವ ಕೊಡುವುದರಿಂದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಏನು ಅರಿಯದ ವಿದ್ಯಾರ್ಥಿಗಳ ಮನಸ್ಸಲ್ಲಿ ಅಂಕಗಳ ತಾರತಮ್ಯ ಮಾನಸಿಕವಾಗಿ ಕುಗ್ಗಿಸಿ ಬಿಡುತ್ತದೆ. ಮಕ್ಕಳನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ಪಾಲಕರು ಕೂಡ ಎಡವಿದ್ದಾರೆ. ಅಚ್ಚರಿಯೆಂದರೆ, ಇಂದು ಎಷ್ಟೇ ಅಂಕಗಳು ಬಂದರು ತೃಪ್ತಿಯ ಭಾವನೆಯೇ ಇಲ್ಲ. ಫಸ್ಟ್​ ಕ್ಲಾಸ್​ನಲ್ಲಿ ಪಾಸ್​ ಆಗಿದ್ದರೂ ತಾತ್ಸಾರದ ಭಾವನೆ. ಇದೆಲ್ಲ ಕಾರಣದಿಂದ ಇಂದು ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಎಂಬ ಭಯ ಕಾಡುತ್ತಿದೆ. ಕೆಲವರ ಜೀವನದ ಹಾದಿ ನೋಡಿದರೆ ಅಂಕಗಳಿಗಿಂತ … Continue reading SSLC ಪರೀಕ್ಷೆಯಲ್ಲಿ ಛತ್ತೀಸ್​ಗಢದ IAS ಅಧಿಕಾರಿ ಪಡೆದಿರುವ ಒಟ್ಟು ಅಂಕ​ ನೋಡಿದ್ರೆ ಹುಬ್ಬೇರೋದು ಖಚಿತ!