ಮಹಿಳಾ ಪೊಲೀಸ್​ ಅಧಿಕಾರಿ ಶೌಚಗೃಹ ತೆರಳುವುದನ್ನೇ ಕಾಯ್ತಿದ್ದ ಕಾನ್ಸ್​ಟೇಬಲ್​ನಿಂದ ನೀಚ ಕೆಲಸ

ಭೋಪಾಲ್​: ಮಹಿಳಾ ಕಾನ್ಸ್​ಟೇಬಲ್​ ಮೇಲಿನ ಗ್ಯಾಂಗ್​ರೇಪ್​ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಮಹಿಳಾ ಪೊಲೀಸ್​ ಅಧಿಕಾರಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಮಧ್ಯಪ್ರದೇಶದಿಂದ ವರದಿಯಾಗಿದೆ. ಮಹಿಳಾ ಅಧಿಕಾರಿಯ ಕಾರು ಚಾಲಕ ಆಕೆಯ ಮನೆಯ ಬಾತ್​ರೂಮ್​ನಲ್ಲಿ ಕ್ಯಾಮೆರಾ ಇಟ್ಟು ಬೆತ್ತಲೇ ವಿಡಿಯೋ ಚಿತ್ರೀಕರಿಸಿರುವ ಆರೋಪ ಕೇಳಿಬಂದಿದೆ. ವಿಡಿಯೋ ಡಿಲೀಟ್​ ಮಾಡಬೇಕಾದರೆ 5 ಲಕ್ಷ ರೂಪಾಯಿ ಹಣ ಕೊಡುವಂತೆ ಆರೋಪಿ ಬೇಡಿಕೆ ಇಟ್ಟಿದ್ದು, ಇದರಿಂದ ಆಘಾತಕ್ಕೆ ಒಳಗಾಗಿರುವ ಸಂತ್ರಸ್ತೆ ಮಹಿಳಾ ಅಧಿಕಾರಿ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಕಾನ್ಸ್​ಟೇಬಲ್​ ಒಬ್ಬ … Continue reading ಮಹಿಳಾ ಪೊಲೀಸ್​ ಅಧಿಕಾರಿ ಶೌಚಗೃಹ ತೆರಳುವುದನ್ನೇ ಕಾಯ್ತಿದ್ದ ಕಾನ್ಸ್​ಟೇಬಲ್​ನಿಂದ ನೀಚ ಕೆಲಸ