ನೀವೆಲ್ಲರೂ ನನ್ನ ಕುಟುಂಬ: ಕಾರ್ಗಿಲ್​ ನೆಲದಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ನವದೆಹಲಿ: ದೀಪಾವಳಿ ಹಿನ್ನೆಲೆಯಲ್ಲಿ ಲಡಾಖ್​ನ​ ಕಾರ್ಗಿಲ್​ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಯೋಧರನ್ನು ಉದ್ದೇಶಿಸಿ, ನಿಮ್ಮೊಂದಿಗೆ ಇರದೇ ನಾನು ಉತ್ತಮ ದೀಪಾವಳಿಯನ್ನು ಆಚರಿಸಲು ಸಾಧ್ಯವಿಲ್ಲ ಎಂದು ಹೇಳಿದರು. 2014ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಪ್ರಧಾನಿ ಮೋದಿ ಅವರು ವಿವಿಧ ಮಿಲಿಟರಿ ಬೇಸ್​ನಲ್ಲಿ ಪ್ರತಿವರ್ಷ ದೀಪಾವಳಿಯನ್ನು ಆಚರಿಸುತ್ತಿದ್ದಾರೆ. ಈ ವರ್ಷ ಅವರು ಕಾರ್ಗಿಲ್​ಗೆ ಭೇಟಿ ನೀಡಿದ್ದಾರೆ. ಈ ವೇಳೆ ಯೋಧರಿಗೆ ಸಿಹಿ ಹಂಚಿ, ಅವರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ನನ್ನ ಪಾಲಿಗೆ ನೀವೆಲ್ಲರೂ ನನ್ನ ಕುಟುಂಬವಾಗಿದ್ದೀರಿ. ನಿಮ್ಮೆಲ್ಲರ ನಡುವೆ … Continue reading ನೀವೆಲ್ಲರೂ ನನ್ನ ಕುಟುಂಬ: ಕಾರ್ಗಿಲ್​ ನೆಲದಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ