ವಿಡಿಯೋದಲ್ಲಿ ಕಣ್ಣೀರಿಡುತ್ತಾ ಗಂಡನ ಕರಾಳ ಮುಖ ಬಿಚ್ಚಿಟ್ಟು ಅಮೆರಿಕದಲ್ಲಿ ಸಾವಿನ ಹಾದಿ ಹಿಡಿದ ಭಾರತೀಯ ಮಹಿಳೆ

ನ್ಯೂಯಾರ್ಕ್​: ಭಾರತೀಯ ಮೂಲದ ಮಹಿಳೆಯೊಬ್ಬಳು ನ್ಯೂಯಾರ್ಕ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗಂಡ ಮತ್ತು ಅತ್ತೆ ಕಿರುಕುಳಕ್ಕೆ ಬೇಸತ್ತು, ತಾನು ಅನುಭವಿಸಿದ ನೋವನೆಲ್ಲ ವಿಡಿಯೋ ಮೂಲಕ ಬಿಚ್ಚಿಟ್ಟ ಬಳಿಕ ಮಹಿಳೆ ಸಾವಿನ ಹಾದಿ ಹಿಡಿದಿದ್ದಾಳೆ. ಮೃತ ಮಹಿಳೆಯನ್ನು ಮಂದೀಪ್​ ಕೌರ್​ ಎಂದು ಗುರುತಿಸಲಾಗಿದೆ. ಅವರೆಲ್ಲ ನನ್ನನ್ನು ಸಾಯುವಂತೆ ಒತ್ತಾಯಿಸಿದರು ಎಂದು ವಿಡಿಯೋ ಮಾಡಿ, ಅದನ್ನು ಹರಿಬಿಟ್ಟಿದ್ದಾರೆ. ನನ್ನ ಸಾವಿಗೆ ನನ್ನ ಗಂಡ ಮತ್ತು ಅತ್ತೆ ಕಾರಣ. ನನ್ನನ್ನು ಬದುಕಲು ಅವರು ಬಿಡಲಿಲ್ಲ. ಕಳೆದ 8 ವರ್ಷಗಳಿಂದ … Continue reading ವಿಡಿಯೋದಲ್ಲಿ ಕಣ್ಣೀರಿಡುತ್ತಾ ಗಂಡನ ಕರಾಳ ಮುಖ ಬಿಚ್ಚಿಟ್ಟು ಅಮೆರಿಕದಲ್ಲಿ ಸಾವಿನ ಹಾದಿ ಹಿಡಿದ ಭಾರತೀಯ ಮಹಿಳೆ