ನಾನು ನಿಮ್ಮ ಫ್ಯಾನ್​ ಅಂದ್ಕೊಂಡು ಬಂದ ಮಹಿಳೆಗೆ ಖ್ಯಾತ ಯೂಟ್ಯೂಬರ್​ ಕೊಟ್ಟಿದ್ದು ಬಿಗ್​ ಶಾಕ್​!

ಕೊಚ್ಚಿ: ಕೇರಳದ ಪ್ರಖ್ಯಾತ ಯೂಟ್ಯೂಬರ್ ಶ್ರೀಕಾಂತ್​ ವೆಟ್ಟಿಯಾರ್​ ಎಂಬುವರ​ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮದುವೆ ಆಗುವುದಾಗಿ ನಂಬಿಸಿ ಮಹಿಳೆಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿ ಶ್ರೀಕಾಂತ್​ ಹಿಟ್ ಚಲನಚಿತ್ರಗಳ ಸ್ಪೂಫ್ ವೀಡಿಯೊಗಳನ್ನು ಮಾಡುತ್ತಿದ್ದ. ಆತನ ಫ್ಯಾನ್​ ಎಂದು ಹೇಳಿಕೊಂಡಿರುವ ಮಹಿಳೆಯೊಬ್ಬಳು, ರಾಜಕೀಯ ಬದ್ಧತೆ ಮತ್ತು ಮಹಿಳಾ ಸಬಲೀಕರಣದ ವಿಷಯಗಳ ಮೇಲೆ ಶ್ರೀಕಾಂತ್​ ಅವರು ಮಾಡಿದ್ದ ವಿಡಿಯೋಗಳಿಂದ ತುಂಬಾ ಪ್ರಭಾವಿತಳಾಗಿದ್ದೆ ಎಂದಿದ್ದಾರೆ. ಸಂತ್ರಸ್ತೆ ಮಹಿಳೆಗೆ ಮೊದಲೇ ಮದುವೆಯಾಗಿದ್ದು, 8 ವರ್ಷದ ಮಗ ಕೂಡ … Continue reading ನಾನು ನಿಮ್ಮ ಫ್ಯಾನ್​ ಅಂದ್ಕೊಂಡು ಬಂದ ಮಹಿಳೆಗೆ ಖ್ಯಾತ ಯೂಟ್ಯೂಬರ್​ ಕೊಟ್ಟಿದ್ದು ಬಿಗ್​ ಶಾಕ್​!