ದೆಹಲಿ ಉಪ ಮುಖ್ಯಮಂತ್ರಿ ನಿವಾಸ ಸೇರಿದಂತೆ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ದಿಢೀರ್​ ದಾಳಿ

ನವದೆಹಲಿ: ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ರಾಷ್ಟ್ರ ರಾಜಧಾನಿಯ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರಿಯಾ ತನಿಖಾ ದಳ (ಸಿಬಿಐ) ಇಂದು (ಆ.19) ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ ಸಂಬಂಧ ಸಿಬಿಐ ದಾಳಿ ಮಾಡಿರುವುದಾಗಿ ತಿಳಿದುಬಂದಿದೆ. ದಾಳಿ ಬಗ್ಗೆ ಸಿಸೊಡಿಯಾ ಟ್ವೀಟ್​ ಮಾಡಿದ್ದು, ಸಿಬಿಐ ನನ್ನ ನಿವಾಸದಲ್ಲಿದೆ. ನಾನು ತನಿಖಾ ಸಂಸ್ಥೆಗೆ ಸಹಕಾರವನ್ನು ನೀಡುತ್ತಿದ್ದೇನೆ. ನನ್ನ ವಿರುದ್ಧ ಇರುವ ಯಾವುದನ್ನು ಅವರು ಪತ್ತೆ … Continue reading ದೆಹಲಿ ಉಪ ಮುಖ್ಯಮಂತ್ರಿ ನಿವಾಸ ಸೇರಿದಂತೆ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ದಿಢೀರ್​ ದಾಳಿ