ಸಚಿವರ ಫೋಟೋ ಇಟ್ಕೊಂಡು ಪೂಜೆ ಮಾಡ್ತೀನಿ: ವಿ. ಸೋಮಣ್ಣರ ಕಪಾಳಮೋಕ್ಷ ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಮಹಿಳೆ

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಅವರು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್​ ಆದ ಬೆನ್ನಲ್ಲೇ ವಿಡಿಯೋದಲ್ಲಿರುವ ಮಹಿಳೆ ಸ್ಪಷ್ಟನೆ ನೀಡಿದ್ದು, ನನಗೆ ಸಚಿವರು ಹೊಡೆಯಲಿಲ್ಲ ಎಂದಿದ್ದಾರೆ. ವಿಡಿಯೋ ಮೂಲಕ ಮಹಿಳೆ ಕೆಂಪಮ್ಮ ಸ್ಪಷ್ಟನೆ ನೀಡಿದ್ದಾರೆ. ನನಗೂ ನಿವೇಶನ ಕೊಡಿ ಎಂದು ಸಚಿವರ ಕಾಲಿಗೆಬಿದ್ದೆ. ಸಚಿವರು ನನ್ನನ್ನು ಮೇಲಕ್ಕೆ ಎತ್ತಿ ಕ್ಷಮೆ ಕೇಳಿ, ಸಮಾಧಾನ ಪಡಿಸಿದರು. ಸಚಿವರು ನನಗೆ ಹೊಡೆಯಲಿಲ್ಲ. ಆದರೆ, ನನಗೆ ಹೊಡೆದರು ಎಂದು ಅಪವಾದ ಹೊರಿಸಿದ್ದಾರೆ ಎಂದು ಹೇಳಿದರು. … Continue reading ಸಚಿವರ ಫೋಟೋ ಇಟ್ಕೊಂಡು ಪೂಜೆ ಮಾಡ್ತೀನಿ: ವಿ. ಸೋಮಣ್ಣರ ಕಪಾಳಮೋಕ್ಷ ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಮಹಿಳೆ