ಹಾಸ್ಟೆಲ್​ನಲ್ಲಿ ಸಹಪಾಠಿಗಳ ಬೆತ್ತಲೆ ವಿಡಿಯೋ ಚಿತ್ರೀಕರಿಸಿ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸ್ಫೋಟಕ ತಿರುವು!

ಚಂಡೀಗಢ: ಖಾಸಗಿ ವಿಶ್ವವಿದ್ಯಾಲಯದ ಸಹಪಾಠಿಗಳ ಅಶ್ಲೀಲ ವಿಡಿಯೋಗಳನ್ನು ಸೋರಿಕೆ ಮಾಡಿದ ಆರೋಪದ ಅಡಿಯಲ್ಲಿ ಮೊಹಾಲಿ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಚಂಡೀಗಢ ಪೊಲೀಸರು ಭಾನುವಾರ (ಸೆ. 18) ಬಂಧಿಸಿದ್ದಾರೆ. ಎಂಎಂಎಸ್​ ವಿಡಿಯೋ ವೈರಲ್​ ಆಗಿದೆ ಎಂದು ವಿದ್ಯಾರ್ಥಿನಿಯರು ಹೇಳಿದ ಬಳಿಕ ಆರೋಪಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ, ಪ್ರಕರಣವೀಗ ಬೇರೆ ತಿರುವು ಪಡೆದುಕೊಂಡಿದೆ. ಆರೋಪಿ ವಿದ್ಯಾರ್ಥಿನಿಯ ಒಂದೇ ಒಂದು ವಿಡಿಯೋ ಮಾತ್ರ ಸೋರಿಕೆಯಾಗಿದೆ. ಆ ವಿಡಿಯೋವನ್ನು ಆರೋಪಿ ತನ್ನ ಬಾಯ್​ಫ್ರೆಂಡ್​ಗೆ ಕಳುಹಿಸಿದ್ದಳು. ಉಳಿದಂತೆ ಯಾವುದೇ ವಿಡಿಯೋ ಸೋರಿಕೆಯಾಗಿಲ್ಲ ಎಂದು ಘಟನೆ … Continue reading ಹಾಸ್ಟೆಲ್​ನಲ್ಲಿ ಸಹಪಾಠಿಗಳ ಬೆತ್ತಲೆ ವಿಡಿಯೋ ಚಿತ್ರೀಕರಿಸಿ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸ್ಫೋಟಕ ತಿರುವು!