ಕೆ.ಎಲ್​. ರಾಹುಲ್​ ಒಳಉಡುಪು ಜಾಹೀರಾತು ನೋಡಿ ನಟಿ ಕಸ್ತೂರಿ ಮಾಡಿದ ಹಾಟ್​ ಕಾಮೆಂಟ್​ ವೈರಲ್​!

ಹೈದರಾಬಾದ್​: ನಟಿ ಕಸ್ತೂರಿ ಅವರು 80 ಮತ್ತು 90ರ ದಶಕದಲ್ಲಿ ಬಹು ಬೇಡಿಕೆ ನಟಿಯಾಗಿದ್ದರು. ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸುವ ಮೂಲಕ ಬಹುಭಾಷಾ ನಟಿ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಎಲ್ಲ ಸಿನಿರಂಗದ ಸ್ಟಾರ್​ ನಟರ ಜತೆ ಕಸ್ತೂರಿ ಅಭಿನಯಿಸಿದ್ದಾರೆ. ಈಗಲೂ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಕಸ್ತೂರಿ ಅವರು ಸಕ್ರಿಯರಾಗಿದ್ದಾರೆ. ಕಸ್ತೂರಿ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು. ರಾಜಕೀಯ ಹಾಗೂ ಸಿನಿಮಾಗೆ ಸಂಬಂಧಿಸಿದ ಘಟನೆಗಳ ಬಗ್ಗೆ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವುದರಲ್ಲಿ ಅವರು ಎಂದಿಗೂ … Continue reading ಕೆ.ಎಲ್​. ರಾಹುಲ್​ ಒಳಉಡುಪು ಜಾಹೀರಾತು ನೋಡಿ ನಟಿ ಕಸ್ತೂರಿ ಮಾಡಿದ ಹಾಟ್​ ಕಾಮೆಂಟ್​ ವೈರಲ್​!