ವಿದ್ಯಾರ್ಥಿನಿಯರಿಗೆ ಸಿನಿಮಾ ಆಫರ್​​ ಜತೆಗೆ ಆನ್​ಲೈನ್​ ಕ್ಲಾಸ್​ನಲ್ಲಿ ಅರೆಬೆತ್ತಲಾಗಿದ್ದ ಶಿಕ್ಷಕ ಅಂದರ್​!

ಚೆನ್ನೈ: ಟವೆಲ್​ ಧರಿಸಿ ಅರೆಬೆತ್ತಲೆಯಾಗಿ ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದಲ್ಲದೆ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ ಶಿಕ್ಷಕನ ವಿರುದ್ಧ ದೂರುಗಳು ಸುರಿಮಳೆ ಆಗುತ್ತಿದ್ದಂತೆ ಆತನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ರಾಜಗೋಪಾಲನ್​ ಬಂಧಿತ ಶಿಕ್ಷಕ. ಅಕೌಂಟೆನ್ಸಿ ಮತ್ತು ಬಿಸಿನೆಸ್​ ಸ್ಟಡಿ ಕ್ಲಾಸ್​ ತೆಗೆದುಕೊಳ್ಳುವ ಈತನ ವಿರುದ್ಧ ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳು ಡಜನ್​ಗೂ ಅಧಿಕ ದೂರುಗಳನ್ನು ನೀಡಿದ ಬಳಿಕ ಸೋಮವಾರ ರಾತ್ರಿ ಶಿಕ್ಷಕನನ್ನು ಚೆನ್ನೈನ ಅಶೋಕ್​ ನಗರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಿಕ್ಷಕನಿಂದ ಮೊಬೈಲ್​ ಫೋನ್​ ಮತ್ತು ಲ್ಯಾಪ್​ಟಾಪ್​ … Continue reading ವಿದ್ಯಾರ್ಥಿನಿಯರಿಗೆ ಸಿನಿಮಾ ಆಫರ್​​ ಜತೆಗೆ ಆನ್​ಲೈನ್​ ಕ್ಲಾಸ್​ನಲ್ಲಿ ಅರೆಬೆತ್ತಲಾಗಿದ್ದ ಶಿಕ್ಷಕ ಅಂದರ್​!