ಅನುಮಾನಾಸ್ಪದವಾಗಿ ಓಡಾಡುತ್ತಿದೆ ಅಂತಾ ಕೋಳಿಯನ್ನು ವಶಕ್ಕೆ ಪಡೆದ ಪೊಲೀಸರು..!

ವಾಷಿಂಗ್ಟನ್​: ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸುವುದನ್ನು ನೋಡಿದ್ದೇವೆ. ಆದರೆ, ಅಮೆರಿಕದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಅನುಮಾನಾಸ್ಪದವಾಗಿ ಓಡಾಡುತ್ತಿದೆ ಎಂದು ಅಲ್ಲಿನ ಪೊಲೀಸರು ಕೋಳಿಯನ್ನು ವಶಕ್ಕೆ ಪಡೆದಿದ್ದಾರೆ. ಅಮೆರಿಕದ ಸೇನಾ ಕಚೇರಿ ಇರುವ ಪೆಂಟಗನ್​ನ ಭದ್ರತಾ ಏರಿಯಾ ಸುತ್ತ ಕೋಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರಿಂದ ಅದನ್ನು ವಶಕ್ಕೆ ಪಡೆದಿದ್ದಾರೆಂದು ಅಮೆರಿಕದ ಪ್ರಾಣಿ ದಯಾ ಸಂಘವೊಂದು ಮಾಹಿತಿ ನೀಡಿದೆ. ಆ ಕೋಳಿ ಎಲ್ಲಿಂದ ಬಂತು? ಪೆಂಟಗನ್‌ ಏರಿಯಾ ಒಳಗೆ ಹೇಗೆ ಬಂತು ಎಂದು … Continue reading ಅನುಮಾನಾಸ್ಪದವಾಗಿ ಓಡಾಡುತ್ತಿದೆ ಅಂತಾ ಕೋಳಿಯನ್ನು ವಶಕ್ಕೆ ಪಡೆದ ಪೊಲೀಸರು..!