ಮಹಿಳೆಯನ್ನು ಬಲವಂತದ ಸಂಭೋಗಕ್ಕೆ ಕರೆದು ಪೊಲೀಸರ ಅತಿಥಿಯಾದ ವಕೀಲ

blank

ಚಿಕ್ಕೋಡಿ: ಮಹಿಳೆಯನ್ನು ಬಲವಂತದ ಸಂಭೋಗಕ್ಕೆ ಕರೆದ ಆರೋಪದಡಿ ವಕೀಲನೊಬ್ಬ ಪೊಲೀಸರ ಅತಿಥಿಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.

ಗಂಡನ ಸಾರಾಯಿ ಚಟ ಬಿಡಿಸಬೇಕು ಅಂತಾ ಔಷಧಿ ಪಡೆಯಲು ಸಂತ್ರಸ್ತ ಮಹಿಳೆ ಬಂದಿದ್ದಳು. ಔಷಧಿಯನ್ನು ನಮ್ಮ ಪರಿಚಯಸ್ಥರೆ ಕೊಡುತ್ತಾರೆ ಎಂದು ನಂಬಿಸಿ ವಕೀಲ ಸಂಜು ವಡ್ರಗಾಂವಿ ಮಹಿಳೆಯನ್ನು ತನ್ನ ಮನೆಗೆ ಕರೆದೊಯ್ದಿದ್ದ. ಇದರ ಬೆನ್ನಲ್ಲೇ ಮಹಿಳೆ ಚೀರಾಟ ಕೇಳಿ ವಕೀಲನ ಮನೆ ಮುಂದೆ ಸ್ಥಳೀಯರು ಜಮಾಯಿಸಿದ್ದರು.

ವಕೀಲನ ಕೃತ್ಯ ಬಯಲಾದ ಬೆನ್ನಲ್ಲೇ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ವಕೀಲನಿಂದ ಮಹಿಳೆಯನ್ನು ರಕ್ಷಿಸಿರುವ ಪೊಲೀಸರು, ಪ್ರಕರಣ ದಾಖಲಿಸಿ ಆರೋಪಿ ವಕೀಲನನ್ನು ವಶಕ್ಕೆ ಪಡೆದಿದ್ದಾರೆ. (ದಿಗ್ವಿಜಯ ನ್ಯೂಸ್​)

ಫಲಿಸಿತು 20 ವರ್ಷಗಳ ಹುಡುಕಾಟದ ಶ್ರಮ: ಪತ್ತೆಯಾದ ವಜ್ರದ ತುಣುಕಿನ ಬೆಲೆ ಕೇಳಿದ್ರೆ ಬೆರಗಾಗ್ತೀರಾ!

ಮದ್ಯ ಇಟ್ಟುಕೊಂಡಿದ್ದ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಮಲಪುತ್ರನನ್ನು ಬಂಧಿಸಿದ ಪೊಲೀಸರು: ಮುಂದೇನಾಯ್ತು?

ವಿಶ್ವಸಂಸ್ಥೆಯಲ್ಲಿ ರಷ್ಯಾಗೆ ಹಿನ್ನಡೆ: ಯೂಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭದ್ರತಾ ಮಂಡಳಿ ತುರ್ತು ಸಭೆ

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…