VIDEO| ಕಾಲಿಂದ ಒದ್ದು, ಬಾಲವನ್ನು ತಿರುಚಿ ಕ್ರೂರವಾಗಿ ನಡೆದುಕೊಂಡ ವ್ಯಕ್ತಿಗೆ ಸರಿಯಾಗಿ ಬುದ್ಧಿ ಕಲಿಸಿದ ಹಸು!

ನವದೆಹಲಿ: ಕಾಲಿನಿಂದ ಒದ್ದು, ಬಾಲ ಹಿಡಿದು ಎಳೆದಾಡಿದ ವ್ಯಕ್ತಿಯೊಬ್ಬನ ಮೇಲೆ ಎಗರಿದ ಹಸು, ಆತನನ್ನು ಹಿಗ್ಗಾಮುಗ್ಗಾ ತುಳಿದು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ಘರ್ಕೆ ಕಲೇಶ್​ (@gharkekalesh) ಎಂಬುವರು ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದು, ಈವರೆಗೂ 74 ಸಾವಿರಕ್ಕೂ ಅಧಿಕ ವೀಕ್ಷಣೆ ಮತ್ತು 3 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದುಕೊಂಡಿದೆ. ವಿಡಿಯೋದಲ್ಲಿ ಏನಿದೆ? ವಿಡಿಯೋದಲ್ಲಿ ನೀಲಿ ಬಣ್ಣ ಟೀ ಶರ್ಟ್​ ಧರಿಸಿರುವ ವ್ಯಕ್ತಿ ಹಸುವಿನ ಕಾಲಿ ಕಟ್ಟಿದ ಹಗ್ಗವನ್ನು ಹಿಡಿದು ಎಳೆಯುತ್ತಾನೆ. … Continue reading VIDEO| ಕಾಲಿಂದ ಒದ್ದು, ಬಾಲವನ್ನು ತಿರುಚಿ ಕ್ರೂರವಾಗಿ ನಡೆದುಕೊಂಡ ವ್ಯಕ್ತಿಗೆ ಸರಿಯಾಗಿ ಬುದ್ಧಿ ಕಲಿಸಿದ ಹಸು!