ನೋಡಲಾಗದ ಸಂದೇಶಗಳು! ನಟಿಯರು ಎದುರಿಸೋ ದಿನನಿತ್ಯದ ಸಮಸ್ಯೆ ಬಿಚ್ಚಿಟ್ಟ ಗಾಯಕಿ ಚಿನ್ಮಯಿ

ಚೆನ್ನೈ: ಗಾಯಕಿ ಹಾಗೂ ಡಬ್ಬಿಂಗ್​ ಕಲಾವಿದೆ ಚಿನ್ಮಯಿ ಶ್ರೀಪಾದ ಅವರು ಸಾಮಾಜಿಕ ಜಾಲತಾಣದಲ್ಲಿನ ಅಶ್ಲೀಲತೆಯ ವಿರುದ್ಧ ತಮ್ಮ ಹೋರಾಟ ಮುಂದುವರಿಸಿದ್ದಾರೆ. ಸ್ತ್ರೀವಾದಿ ಎಂದೇ ಬ್ರ್ಯಾಂಡ್​ ಆಗಿರುವ ಚಿನ್ಮಯಿ ವಿರುದ್ಧ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಹೆಚ್ಚಾಗುತ್ತಿದ್ದು, ಅದರ ವಿರುದ್ಧ ಮುಕ್ತವಾಗಿ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿನ್ಮಯಿ ಅವರು ಈ ಹಿಂದೆ ಗಾಯಕ ರಘು ದೀಕ್ಷಿತ್​ ವಿರುದ್ಧ ಮೀಟೂ ಆರೋಪ ಮಾಡಿ ಸುದ್ದಿ ಆಗಿದ್ದರು. ಅನ್ಯಾಯ, ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣಗಳ ವರದಿ ಆದಾಗಲೆಲ್ಲ ಚಿನ್ಮಯಿ ಜಾಲತಾಣದಲ್ಲಿ ತಮ್ಮ ಧ್ವನಿಗೂಡಿಸುತ್ತಾರೆ. … Continue reading ನೋಡಲಾಗದ ಸಂದೇಶಗಳು! ನಟಿಯರು ಎದುರಿಸೋ ದಿನನಿತ್ಯದ ಸಮಸ್ಯೆ ಬಿಚ್ಚಿಟ್ಟ ಗಾಯಕಿ ಚಿನ್ಮಯಿ