ನನ್ನ ರಾಜಕೀಯದ ನಿರ್ಧಾರಕ್ಕೆ ಈಗ ಪಶ್ಚತಾಪ ಪಡುತ್ತಿದ್ದೇನೆ ಅದಕ್ಕೆ ಕಾರಣ ತಾಪ್ಸಿ ಪನ್ನು ಎಂದ ಮೆಗಾಸ್ಟಾರ್​!

ಹೈದರಾಬಾದ್​: ನಟಿ ತಾಪ್ಸಿ ಪನ್ನು ತಮ್ಮ ಹೊಸ ಸಿನಿಮಾ ಮಿಷನ್ ಇಂಪಾಸಿಬಲ್ ಮೂಲಕ ತೆರೆ ಮೇಲೆ ವಿಜೃಂಭಿಸಲು ರೆಡಿಯಾಗಿದ್ದಾರೆ. ಈ ಶುಕ್ರವಾರ ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ನಿನ್ನೆಯಷ್ಟೇ ಚಿತ್ರದ ಪ್ರೀ ರಿಲೀಸ್​ ಈವೆಂಟ್​ ಕಾರ್ಯಕ್ರಮ ಭರ್ಜರಿಯಾಗಿ ನಡೆದಿದೆ. ಕಾರ್ಯಕ್ರಮಕ್ಕೆ ಮೆಗಾಸ್ಟಾರ್​ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ತಾಪ್ಸಿ ಉದ್ದೇಶಿಸಿ ಮಾತನಾಡಿದ ಚಿರಂಜೀವಿ, ತಾಪ್ಸಿ ಜತೆ ನಟಿಸುವ ಅವಕಾಶ ಕೈತಪ್ಪಿ ಹೋಯಿತು. ಹೀಗಾಗಿ ರಾಜಕೀಯಕ್ಕೆ ಸೇರಿದ ನನ್ನ ನಿರ್ಧಾರವನ್ನು ನಾನು ವಿಷಾದಿಸುತ್ತೇನೆ. ರಾಜಕೀಯಕ್ಕೆ ಹೋಗದೇ ಇದ್ದಿದ್ದರೆ … Continue reading ನನ್ನ ರಾಜಕೀಯದ ನಿರ್ಧಾರಕ್ಕೆ ಈಗ ಪಶ್ಚತಾಪ ಪಡುತ್ತಿದ್ದೇನೆ ಅದಕ್ಕೆ ಕಾರಣ ತಾಪ್ಸಿ ಪನ್ನು ಎಂದ ಮೆಗಾಸ್ಟಾರ್​!