ಐಪಿಎಲ್​ ವಿರುದ್ಧ ಗಂಭೀರ ಆರೋಪ ಮಾಡಿ ಅಸಮಾಧಾನ ಹೊರಹಾಕಿದ ವಿಂಡೀಸ್​ ದೈತ್ಯ ಕ್ರಿಸ್​ ಗೇಲ್!

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಇಂಡಿಯನ್​ ಪ್ರೀಮಿಯರ್​ ಲೀಗ್​ (ಐಪಿಎಲ್​)ನಿಂದ ಹೊರಗಡೆ ಉಳಿಯುವ ತನ್ನ ನಿರ್ಧಾರಕ್ಕೆ ಕಾರಣ ಏನೆಂಬುದನ್ನು ತನ್ನನ್ನು ತಾನು ಯೂನಿವರ್ಸಲ್​ ಬಾಸ್ ಎಂದು ಕರೆದುಕೊಂಡಿರುವ ವೆಸ್ಟ್​ಇಂಡೀಸ್​ ದೈತ್ಯ ಕ್ರಿಸ್​ ಗೇಲ್ ತಿಳಿಸಿದ್ದಾರೆ. ಐಪಿಎಲ್​ನಲ್ಲಿ ನನ್ನ ಸರಿಯಾಗಿ ನಡೆಸಿಕೊಳ್ಳಲಿಲ್ಲ ಮತ್ತು ಯಾವುದೇ ಗೌರವವನ್ನು ನೀಡಲಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಂದಹಾಗೆ ಐಪಿಎಲ್​ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಕ್ರಿಸ್​ ಗೇಲ್​ ಸ್ಟಾರ್​ ಆಟಗಾರರಲ್ಲಿ ಒಬ್ಬರು ಎಂದು ಗುರುತಿಸಲಾಗಿದೆ. ಗೇಲ್​ಗೆ ಬೌಲಿಂಗ್​ ಮಾಡಲು ಎಲ್ಲ ಬೌಲರ್​ಗಳು ಎದುರುತ್ತಿದ್ದರು. ಆದರೆ, … Continue reading ಐಪಿಎಲ್​ ವಿರುದ್ಧ ಗಂಭೀರ ಆರೋಪ ಮಾಡಿ ಅಸಮಾಧಾನ ಹೊರಹಾಕಿದ ವಿಂಡೀಸ್​ ದೈತ್ಯ ಕ್ರಿಸ್​ ಗೇಲ್!