ಶಾಲೆಯ ಟಾಯ್ಲೆಟ್​ನಲ್ಲಿ ಮಗುವಿಗೆ ಜನ್ಮ ನೀಡಿದ 11ನೇ ತರಗತಿ ವಿದ್ಯಾರ್ಥಿನಿ! SSLC ವಿದ್ಯಾರ್ಥಿ ವಿರುದ್ಧ ದೂರು ದಾಖಲು

ಚೆನ್ನೈ: ನವಜಾತ ಶಿಶುವೊಂದರ ಮೃತದೇಹ ಶಾಲೆಯೊಂದರ ಸಮೀಪದ ಪೊದೆಗಳ ನಡುವೆ ಪತ್ತೆಯಾಗಿರುವ ಘಟನೆ ಎರಡು ದಿನಗಳ ಹಿಂದೆ ತಮಿಳುನಾಡಿನಲ್ಲಿ ನಡೆದಿದೆ. ಶಾಲೆಯಲ್ಲೇ ಮಗುವಿಗೆ ಜನ್ಮ ನೀಡಿದ 11ನೇ ತರಗತಿ ವಿದ್ಯಾರ್ಥಿನಿ, ಶಿಶುವನ್ನು ಶಾಲೆಯ ಸಮೀಪದ ಪೊದೆಗಳ ನಡುವೆ ಎಸೆದಿದ್ದಳು ಎಂದು ವರದಿಯಾಗಿದೆ. ಈ ಘಟನೆ ತಮಿಳುನಾಡಿನ ಕಡ್ಡಲೂರ್​ ಜಿಲ್ಲೆಯ ಭುವನಗಿರಿ ಪ್ರದೇಶದಲ್ಲಿ ನಡೆದಿದೆ. ಹುಡುಗಿಯನ್ನು ಗರ್ಭಿಣಿ ಮಾಡಿದ ಆರೋಪದ ಮೇಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಗುರುವಾರ ವಿದ್ಯಾರ್ಥಿಯೊಬ್ಬ ಪೊದೆಯಲ್ಲಿ ಮಗುವನ್ನು ನೋಡಿದಾಗ ನವಜಾತ ಶಿಶುವಿನ … Continue reading ಶಾಲೆಯ ಟಾಯ್ಲೆಟ್​ನಲ್ಲಿ ಮಗುವಿಗೆ ಜನ್ಮ ನೀಡಿದ 11ನೇ ತರಗತಿ ವಿದ್ಯಾರ್ಥಿನಿ! SSLC ವಿದ್ಯಾರ್ಥಿ ವಿರುದ್ಧ ದೂರು ದಾಖಲು