ಮಗಳ ಶಾಲಾ ದಾಖಲಾತಿ ಅರ್ಜಿಯಲ್ಲಿ ಜಾತಿ, ಧರ್ಮ ಕಾಲಂಗಳನ್ನು ಖಾಲಿ ಬಿಟ್ಟ ದಂಪತಿ! ನಂತರ ನಡೆದಿದ್ದಿಷ್ಟು…

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಮೂಲದ ದಂಪತಿ ತಮ್ಮ ಮೂರೂವರೆ ವರ್ಷದ ಮಗಳನ್ನು ಯಾವುದೇ ಧಾರ್ಮಿಕ ಸಂಬಂಧವಿಲ್ಲದ ಹಾಗೂ ಜಾತಿ ರಹಿತ ಎಂದು ಗುರುತಿಸುವ ಶಾಲೆಗೆ ಸೇರಿಸಲು ನಿರ್ಧಾರ ಮಾಡಿದ್ದಾರೆ. ಕೊಯಮತ್ತೂರಿನಲ್ಲಿ ಸಣ್ಣ ಡಿಸೈನಿಂಗ್​ ಸಂಸ್ಥೆ ನಡೆಸುವ ನರೇಶ್​ ಕಾರ್ತಿಕ್​, ತಮ್ಮ ಮಗಳನ್ನು ಶಾಲೆಗೆ ಸೇರಿಸಲು ಅರ್ಜಿ ಭರ್ತಿ ಮಾಡುವಾಗ ಜಾತಿ ಮತ್ತು ಧರ್ಮದ ಕಾಲಂ ಅನ್ನು ಖಾಲಿ ಬಿಡುತ್ತಿದ್ದರು. ಇದೇ ಕಾರಣಕ್ಕೆ ಎಲ್ಲ ಶಾಲೆಗಳಲ್ಲಿ ಅವರ ಅರ್ಜಿಯನ್ನು ಕಾಯ್ದಿರಿಸುತ್ತಿದ್ದರು. ಇದರಿಂದ ಒಂದು ನಿರ್ಧಾರಕ್ಕೆ ಬಂದ ಕಾರ್ತಿಕ್​, ಉತ್ತರ … Continue reading ಮಗಳ ಶಾಲಾ ದಾಖಲಾತಿ ಅರ್ಜಿಯಲ್ಲಿ ಜಾತಿ, ಧರ್ಮ ಕಾಲಂಗಳನ್ನು ಖಾಲಿ ಬಿಟ್ಟ ದಂಪತಿ! ನಂತರ ನಡೆದಿದ್ದಿಷ್ಟು…