ಗ್ರಾಹಕರಿಗೆ ಬೆಲೆ ಏರಿಕೆ ಶಾಕ್​: ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ 250 ರೂ. ಹೆಚ್ಚಳ

ನವದೆಹಲಿ: ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ 250 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 2,253 ರೂಪಾಯಿಗೆ ಏರಿಕೆಯಾಗಿದೆ. ಮಾರ್ಚ್​ 22ರಂದು ಏರಿಕೆಯಾದ ಗೃಹ ಬಳಕೆಯ ಎಲ್​ಪಿಜಿ ದರದಲ್ಲಿ ಮತ್ತೆ ಯಾವುದು ಬದಲಾವಣೆಯಾಗಿಲ್ಲ. ಪ್ರಸ್ತುತ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್​ ಬೆಲೆ 949.50 ರೂಪಾಯಿ ಇದೆ. ಇದು ಕೂಡ ದುಬಾರಿಯಾಗಿದ್ದು, ಜನ ಸಾಮಾನ್ಯರ ಗೋಳು … Continue reading ಗ್ರಾಹಕರಿಗೆ ಬೆಲೆ ಏರಿಕೆ ಶಾಕ್​: ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ 250 ರೂ. ಹೆಚ್ಚಳ