ಭೀಕರ ಕಾರು ಅಪಘಾತದಲ್ಲಿ ಕಾಂಗ್ರೆಸ್​ ನಾಯಕನ ಮಗಳು, ಬ್ಯೂಟಿಷಿಯನ್​ ದುರಂತ ಸಾವು

ಹೈದರಾಬಾದ್​: ಭೀಕರ ಕಾರು ಅಪಘಾತದಲ್ಲಿ ಕಾಂಗ್ರೆಸ್​ ನಾಯಕನ ಮಗಳು ದುರಂತ ಸಾವಿಗೀಡಾಗಿರುವ ಘಟನೆ ಸೋಮವಾರ ಮುಂಜಾನೆ ಹೈದರಾಬಾದ್​​ ಹೊರವಲಯದ ಶಂಶಾಬಾದ್​ನಲ್ಲಿ ನಡೆದಿದೆ. ಮೃತಳನ್ನು ತಾನ್ಯಾ ಕಾಕಡೆ (25) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಬ್ಯೂಟಿಷಿಯನ್​ ಆಗಿರುವ ತಾನ್ಯಾ, ಕಾಂಗ್ರೆಸ್​ ನಾಯಕ ಮೊಹಮ್ಮದ್​ ಫಿರೋಜ್ ಖಾನ್​ ಅವರ ಮಗಳು.​ ಫ್ರೆಂಡ್ಸ್​ ಜೊತೆ ಕಾರಿನಲ್ಲಿ ಪ್ರಯಾಣ ಮಾಡುವಾಗ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು, ಪಲ್ಟಿ ಹೊಡೆದು ದುರಂತ ಸಂಭವಿಸಿದೆ. ಪೊಲೀಸರ ಪ್ರಕಾರ ತಾನ್ಯಾ, ರಾಜೀವ್​ ಗಾಂಧಿ ಅಂತಾರಾಷ್ಟ್ರೀಯ ವಿಮಾನ … Continue reading ಭೀಕರ ಕಾರು ಅಪಘಾತದಲ್ಲಿ ಕಾಂಗ್ರೆಸ್​ ನಾಯಕನ ಮಗಳು, ಬ್ಯೂಟಿಷಿಯನ್​ ದುರಂತ ಸಾವು