ಅಕ್ಟೋಬರ್​ 17ಕ್ಕೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅ. 19ಕ್ಕೆ ಫಲಿತಾಂಶ, ಕಾಂಗ್ರೆಸ್​ ಸಭೆಯಲ್ಲಿ ನಿರ್ಧಾರ

ನವದೆಹಲಿ: ಹಿರಿಯ ನಾಯಕ ಗುಲಾಂ ನಬಿ ಆಜಾದ್​ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್​ ವಲಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಅಕ್ಟೋಬರ್​ 17ರಂದು ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅ. 19ರಂದು ಕಾಂಗ್ರೆಸ್​ನ ಮುಂದಿನ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬೀಳಲಿದೆ. ನಿರ್ಧಾರ ತೆಗದುಕೊಳ್ಳುವಲ್ಲಿ ಪಕ್ಷದ ಪ್ರಮುಖ ಘಟಕವಾಗಿರುವ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ)ಯು ಇಂದು ಸಭೆ ನಡೆಸಿ, ಮುಂದಿನ ಎಐಸಿಸಿ ಅಧ್ಯಕ್ಷರ ಚುನಾವಣೆಯ ವೇಳಾಪಟ್ಟಿಯನ್ನು ಅನುಮೋದಿಸಿದ್ದು, ಅದರ ವಿವರ ಈ ಕೆಳಕಂಡಂತಿದೆ. ಸೆ.22: ಅಧಿಸೂಚನೆ ಪ್ರಕಟ ಸೆ.24ರಿಂದ … Continue reading ಅಕ್ಟೋಬರ್​ 17ಕ್ಕೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅ. 19ಕ್ಕೆ ಫಲಿತಾಂಶ, ಕಾಂಗ್ರೆಸ್​ ಸಭೆಯಲ್ಲಿ ನಿರ್ಧಾರ