10 ಮಹಿಳೆಯರ ಜತೆ ದೈಹಿಕ ಸಂಬಂಧ ಹೊಂದಿದ್ದೇನೆ: ನಟನ ಹೇಳಿಕೆ ಖಂಡಿಸದೇ ಕೆಂಗಣ್ಣಿಗೆ ಗುರಿಯಾದ ನವ್ಯಾ!

ಕೊಚ್ಚಿ: ಮೀಟೂ ಆಂದೋಲನದ ಬಗ್ಗೆ ನಟ ವಿನಾಯಕನ್ ನೀಡಿರುವ ವಿವಾದಾತ್ಮಕ ಹೇಳಿಕೆಗೆ ನಟಿ ನವ್ಯಾ ನಾಯರ್ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ಬಿಡುಗಡೆಯಾದ ಒರುಥಿ ಸಿನಿಮಾ ಕುರಿತು ನಿರ್ದೇಶಕ ವಿ.ಕೆ. ಪ್ರಕಾಶ್​ ಜತೆ ಇನ್​ಸ್ಟಾಗ್ರಾಂ ಲೈವ್​ನಲ್ಲಿ ನವ್ಯಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನಟ ವಿನಾಯಕನ್​ ಅವರು ಅಂತಹ ಹೇಳಿಕೆ ನೀಡಿದರೂ ನೀವೇಕೆ ತುಂಬಾ ಮೌನವಾಗಿದ್ರಿ ಎಂದು ನೆಟ್ಟಿಗನೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ನವ್ಯಾ, ನನ್ನ ಅಸಮಾಧಾನವನ್ನು ಹೊರಹಾಕುವ ಪರಿಸ್ಥಿತಿಯಲ್ಲಿ ನಾನು ಇರಲಿಲ್ಲ ಎಂದಿದ್ದಾರೆ. ನಟಿ ನವ್ಯಾ ನಾಯರ್​ ಮತ್ತೆ … Continue reading 10 ಮಹಿಳೆಯರ ಜತೆ ದೈಹಿಕ ಸಂಬಂಧ ಹೊಂದಿದ್ದೇನೆ: ನಟನ ಹೇಳಿಕೆ ಖಂಡಿಸದೇ ಕೆಂಗಣ್ಣಿಗೆ ಗುರಿಯಾದ ನವ್ಯಾ!