VIDEO| ಟಾಲಿವುಡ್​ ಐಟಂ ಸಾಂಗ್​​ಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ ಚಾಹಲ್​ ಪತ್ನಿ ಧನಶ್ರೀ: ವಿಡಿಯೋ ವೈರಲ್​

ನವದೆಹಲಿ: ಟೀಮ್​ ಇಂಡಿಯಾ ಸ್ಪಿನ್ನರ್​ ಯಜುವೇಂದ್ರ ಚಾಹಲ್​ ಪತ್ನಿ ಬಗ್ಗೆ ಬಹುತೇಕರಿಗೆ ತಿಳಿದಿದೆ. ಏಕೆಂದರೆ, ಅವರೊಬ್ಬರ ಸೋಶಿಯಲ್​ ಮೀಡಿಯಾ ಸೆನ್ಷೆಷನಲ್​ ಸ್ಟಾರ್​. ಅವರ ಹೆಸರು ಧನಶ್ರೀ ವರ್ಮ. ನೃತ್ಯ ಸಂಯೋಜಕಿ ಆಗಿರುವ ಧನಶ್ರೀ ಓರ್ವ ಯೂಟ್ಯೂಬರ್​ ಕೂಡ ಹೌದು. ಯುಟ್ಯೂಬ್​ನಲ್ಲಿ ವಿವಿಧ ಡ್ಯಾನ್ಸ್​ ವಿಡಿಯೋಗಳನ್ನು ಅಪ್​ಲೋಡ್​ ಮಾಡುತ್ತ ಗಮನ ಸೆಳೆಯುತ್ತ ಬಂದಿರು ಧನಶ್ರೀ ವರ್ಮ ಅವರು ಈಗ ಟಾಲಿವುಡ್​ ಸಿನಿಮಾದ ಹಾಡೊಂದಕ್ಕೆ ಹೆಜ್ಜೆ ಹಾಕುವ ಮೂಲಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದಾರೆ. ತೆಲುಗಿನ “ಮಾಚರ್ಲ ನಿಯೋಜಕವರ್ಗಂ” ಸಿನಿಮಾದ ಐಟಂ … Continue reading VIDEO| ಟಾಲಿವುಡ್​ ಐಟಂ ಸಾಂಗ್​​ಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ ಚಾಹಲ್​ ಪತ್ನಿ ಧನಶ್ರೀ: ವಿಡಿಯೋ ವೈರಲ್​