ಸಚಿವೆ ವೀಣಾ ಜಾರ್ಜ್​ ಹೆಸರಲ್ಲಿ ಅಶ್ಲೀಲ ವಿಡಿಯೋ ಮಾಡಲು ಮುಂದಾದ ಕ್ರೈಂ ನಂದಕುಮಾರ್​ ಮುಖವಾಡ ಬಯಲು

ಕೊಚ್ಚಿ: ಕ್ರೈಂ ನಂದಕುಮಾರ್​ ಎಂದೇ ಹೆಸರಾಗಿರುವ ಪತ್ರಕರ್ತನ ವಿರುದ್ಧ ಸಹೋದ್ಯೋಗಿಯೊಬ್ಬಳು ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸ್ಫೋಟಕ ಸಂಗತಿಯೊಂದು ಬೆಳಕಿಗೆ ಬಂದಿದ್ದು, ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​ ಹೆಸರಲ್ಲಿ ನಕಲಿ ಅಶ್ಲೀಲ ವಿಡಿಯೋ ಮಾಡಲು ಬಂಧಿತ ಆರೋಪಿ ಸಂಚು ರೂಪಿಸಿದ್ದ ಎನ್ನಲಾಗಿದೆ. ಕ್ರೈಂ ಮ್ಯಾಗಜಿನ್​ ಮತ್ತು ಯೂಟ್ಯೂಬ್​ ಚಾನೆಲ್​ ಮೂಲಕ ಕ್ರೈಂ ನಂದಕುಮಾರ್​ ಎಂದೇ ಖ್ಯಾತಿ ಗಳಿಸಿದ್ದ. ಸಾಕಷ್ಟು ವಿವಾದಗಳಿಂದ ಈಗಾಗಲೇ ಹಲವು ಬಾರಿ ನಂದಕುಮಾರ್​ ಸುದ್ದಿಯಾಗಿದ್ದ. ಕ್ರೈಂ … Continue reading ಸಚಿವೆ ವೀಣಾ ಜಾರ್ಜ್​ ಹೆಸರಲ್ಲಿ ಅಶ್ಲೀಲ ವಿಡಿಯೋ ಮಾಡಲು ಮುಂದಾದ ಕ್ರೈಂ ನಂದಕುಮಾರ್​ ಮುಖವಾಡ ಬಯಲು