ಈ ಫೋಟೋದಲ್ಲಿರೋ ಬಾಲಕಿ ಯಾರೆಂದು ಗುರುತಿಸುವಿರಾ? ಇಂದು ದಕ್ಷಿಣ ಭಾರತದ ಸ್ಟಾರ್​ ನಟಿ ಈಕೆ…

ಚೆನ್ನೈ: ಸಾಮಾಜಿಕ ಜಾಲತಾಣದಲ್ಲಿ ಅಮ್ಮನ ಜೊತೆ ನಿಂತು ಕ್ಯಾಮೆರಾಗೆ ಪೋಸ್​ ನೀಡಿರುವ ಪುಟ್ಟ ಬಾಲಕಿಯ ಫೋಟೋವೊಂದು ಹರಿದಾಡುತ್ತಿದೆ. ಅದರ ಜತೆಯಲ್ಲೇ ಆ ಫೋಟೋದಲ್ಲಿರುವ ಬಾಲಕಿ ಯಾರೆಂದು ಗುರುತಿಸುವಿರಾ ಎಂಬ ಪ್ರಶ್ನೆಯನ್ನು ಕೇಳಲಾಗಿದೆ. ಉತ್ತರಿಸಲು ಕೆಲವರು ಗೊಂದಲಕ್ಕೀಡಾಗಿದ್ದರೆ, ಇನ್ನು ಕೆಲವರು ಆ ಬಾಲಕಿ ಯಾರೆಂಬುದನ್ನು ಸಹ ಪತ್ತೆಹಚ್ಚಿದ್ದಾರೆ. ಆಕೆ ಯಾರು ಅಂತಾ ನಿಮಗೆ ಗೊತ್ತಿಲ್ಲ ಅಂದ್ರೆ ನಾವು ಹೇಳ್ತೀವಿ ಕೇಳಿ. ಫೋಟೋದಲ್ಲಿರುವ ಬಾಲಕಿ ಬೇರೆ ಯಾರು ಅಲ್ಲ. ಅವರೇ ದಕ್ಷಿಣ ಭಾರತ ಸಿನಿಮಾ ಇಂಡಸ್ಟ್ರೀಯ ರಾಣಿ, ಭಾರತದ ಸಿನಿ … Continue reading ಈ ಫೋಟೋದಲ್ಲಿರೋ ಬಾಲಕಿ ಯಾರೆಂದು ಗುರುತಿಸುವಿರಾ? ಇಂದು ದಕ್ಷಿಣ ಭಾರತದ ಸ್ಟಾರ್​ ನಟಿ ಈಕೆ…