ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ: ರಸ್ತೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ 7 ಯುವಕರ ದುರ್ಮರಣ

ದಾವಣಗೆರೆ: ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ದುರಂತ ಸಾವಿಗೀಡಾಗಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ದುರ್ಘಟನೆ ಜರುಗಿದೆ. ಆರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟರೆ, ಓರ್ವ ಪ್ರಯಾಣಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಇಂಡಿಕಾ ಕಾರು ಬೆಂಗಳೂರಿನಿಂದ ಬರುತ್ತಿತ್ತು. ಕಾರಿನಲ್ಲಿದ್ದ 6 ಪ್ರಯಾಣಿಕರು ಹಾಗೂ ಓರ್ವ ಡ್ರೈವರ್​ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರು 20-30ರ ವಯೋಮಾನದ … Continue reading ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ: ರಸ್ತೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ 7 ಯುವಕರ ದುರ್ಮರಣ