ಕನ್ನಡ ಪ್ರೀತಿಗೆ ಸಲಾಂ! ಹೆಜ್ಜೆ ಹಾಕಿದ್ದು ತೆಲುಗು ಸಿನಿಮಾ ಹಾಡಿಗೆ ಆದ್ರೆ ವಾರ್ನರ್ ಗೆದ್ದಿದ್ದು ಕನ್ನಡಿಗರ ಹೃದಯ

ಸಿಡ್ನಿ: ಆಸ್ಪ್ರೇಲಿಯಾ ಆಟಗಾರ ಡೇವಿಡ್​ ವಾರ್ನರ್​ಗೆ ನಮ್ಮ ಭಾರತ ಅಂದರೆ ಅಚ್ಚಮೆಚ್ಚು ಎಂಬುವುದರಲ್ಲಿ ಸಂಶಯವೇ ಇಲ್ಲ. ಅದರಲ್ಲೂ ಇಲ್ಲಿನ ಸಿನಿಮಾಗಳ ಬಗ್ಗೆ ವಾರ್ನರ್​ಗೆ ಅಗಾಧವಾದ ಪ್ರೀತಿ ಇದೆ. ಅದಕ್ಕೆ ಸಾಕ್ಷಿಯಾಗಿ ಅವರ ಇನ್​ಸ್ಟಾಗ್ರಾಂನಲ್ಲಿ ನಮ್ಮ ಭಾರತೀಯ ಹಾಡುಗಳಿಗೆ ಕುಟುಂಬದ ಜತೆ ಯಾವಾಗಲೂ ಹೆಜ್ಜೆ ಹಾಕುತ್ತಿರುತ್ತಾರೆ. ಬಿಡುವಿನ ಸಮಯದಲ್ಲಿ ಹೆಚ್ಚು ಕುಟುಂಬದ ಜತೆ ಸಮಯ ಕಳೆಯುವ ವಾರ್ನರ್​ ಪತ್ನಿ ಮತ್ತು ಮಕ್ಕಳೊಂದಿಗೆ ಸೇರಿ ಭಾರತೀಯ ಸಿನಿಮಾ ಹಾಡುಗಳಿಗೆ ಡ್ಯಾನ್ಸ್​ ಮಾಡಿ, ಆ ವಿಡಿಯೋಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹರಿಬಿಡುತ್ತಾರೆ. ಹೆಚ್ಚಾಗಿ ದಕ್ಷಿಣ … Continue reading ಕನ್ನಡ ಪ್ರೀತಿಗೆ ಸಲಾಂ! ಹೆಜ್ಜೆ ಹಾಕಿದ್ದು ತೆಲುಗು ಸಿನಿಮಾ ಹಾಡಿಗೆ ಆದ್ರೆ ವಾರ್ನರ್ ಗೆದ್ದಿದ್ದು ಕನ್ನಡಿಗರ ಹೃದಯ