PFIಗೆ ಬಿಗ್​ ಶಾಕ್​ ಕೊಟ್ಟ ಕೇಂದ್ರ ಸರ್ಕಾರ: ಪಿಎಫ್​ಐ ಸೇರಿ 8 ಸಂಘಟನೆಗಳ ನಿಷೇಧ

ನವದೆಹಲಿ: ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಸಂಘಟನೆಯನ್ನು ಬ್ಯಾನ್​ ಮಾಡಿ ಕೇಂದ್ರ ಸರ್ಕಾರ ಇಂದು (ಸೆ.28) ಆದೇಶ ಹೊರಡಿಸಿದೆ. ಪಿಎಫ್​ಐ ಮತ್ತು ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ) ಅಡಿಯಲ್ಲಿ ಸಂಘಟನೆಗಳನ್ನು ಸರ್ಕಾರ ಬ್ಯಾನ್​ ಮಾಡಿದೆ. ಪಿಎಫ್​ಐ ಬ್ಯಾನ್​ ಮಾಡುವಂತೆ ಹಲವು ರಾಜ್ಯಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು. … Continue reading PFIಗೆ ಬಿಗ್​ ಶಾಕ್​ ಕೊಟ್ಟ ಕೇಂದ್ರ ಸರ್ಕಾರ: ಪಿಎಫ್​ಐ ಸೇರಿ 8 ಸಂಘಟನೆಗಳ ನಿಷೇಧ