ಪಂಜಾಬ್​ ಆಪ್​ ಸಿಎಂ ಅಭ್ಯರ್ಥಿ ಮನೆಯಲ್ಲಿ ಜಿಲೇಬಿ ತಯಾರಿ: ಸಂಭ್ರಮಾಚರಣೆಗೆ ನಡೆಯುತ್ತಿದೆ ಭಾರೀ ಸಿದ್ಧತೆ

ಚಂಡಿಗಢ: ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷ (ಎಎಪಿ) ಭರ್ಜರಿ ಮುನ್ನಡೆ ಸಾಧಿಸಿರುವುದರಿಂದ ಆಪ್​ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮನೆಯಲ್ಲಿ ಜಿಲೇಬಿ ತಯಾರಿ ಜತೆಗೆ ಸಂಭ್ರಮಾಚರಣೆಗೆ ಜೋರಾಗಿ ಸಿದ್ಧತೆ ನಡೆಯುತ್ತಿದೆ. ಪಂಜಾಬ್​ನ ಸಂಗ್ರೂರ್​ನಲ್ಲಿರುವ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಸಂಪೂರ್ಣ ನಿವಾಸ ಹೂಗಳಿಂದ ಅಲಂಕಾರಗೊಂಡಿದೆ. ಸದ್ಯದ ಟ್ರೆಂಡ್​ ಪ್ರಕಾರ ಪಂಜಾಬ್​ನಲ್ಲಿ ಆಪ್​ 47 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದರೆ, ಕಾಂಗ್ರೆಸ್​ 31 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಎರಡನೇ ಸ್ಥಾನದಲ್ಲಿದೆ. ಬಿಜೆಪಿ 5 ಸ್ಥಾನಗಳನ್ನು … Continue reading ಪಂಜಾಬ್​ ಆಪ್​ ಸಿಎಂ ಅಭ್ಯರ್ಥಿ ಮನೆಯಲ್ಲಿ ಜಿಲೇಬಿ ತಯಾರಿ: ಸಂಭ್ರಮಾಚರಣೆಗೆ ನಡೆಯುತ್ತಿದೆ ಭಾರೀ ಸಿದ್ಧತೆ