ಷಣ್ಮುಖ​ ಜಸ್ವಂತ್ ಮುಖವಾಡ ಬಯಲು: ಇನ್​ಸ್ಟಾಗ್ರಾಂ ಲೈವ್​ನಲ್ಲಿ ಕಣ್ಣೀರಧಾರೆ ಹರಿಸಿದ ನಟಿ ದೀಪ್ತಿ ಸುನೈನಾ!​

ಹೈದರಾಬಾದ್​: ಶಾನು ಅಲಿಯಾಸ್​ ಷಣ್ಮುಖ​ ಜಸ್ವಂತ್​ ಹಾಗೂ ದೀಪ್ತಿ ಸುನೈನಾ ತೆಲುಗು ಯೂಟ್ಯೂಬ್​ ಸರ್ಕಲ್​ನಲ್ಲಿ ಫೇಮಸ್ ಆಗಿರುವ ಮುದ್ದಾದ ಜೋಡಿಗಳು. ಇಬ್ಬರು ಪರಸ್ಪರ ಪ್ರೀತಿಸುತ್ತಿರುವುದು ಜಗಜ್ಜಾಹೀರಾಗಿತ್ತು. ಅದನ್ನು ಸ್ವತಃ ಷಣ್ಮುಖ್​ ಹಾಗೂ ದೀಪ್ತಿ ಕೂಡ ಹೇಳಿಕೊಂಡಿದ್ದರು. ಆದರೆ, ಬಿಗ್​ಬಾಸ್​ ಸೀಸನ್​ 5 ಇಬ್ಬರ ಪ್ರೀತಿಗೆ ಹುಳಿ ಹಿಂಡಿದ್ದು, ಹೊಸ ವರ್ಷದಂದೇ ದೀಪ್ತಿ ತಮ್ಮ ಪ್ರೀತಿಗೆ ಅಧಿಕೃತವಾಗಿ ಬ್ರೇಕಪ್​ ಹೇಳಿದ್ದಾರೆ. ಇದೀಗ ಇನ್​ಸ್ಟಾಗ್ರಾಂ ಲೈವ್​ನಲ್ಲಿ ಲವ್​ ಲೈಫ್​ ಬಗ್ಗೆ ಮಾತನಾಡುವಾಗ ದೀಪ್ತಿ ಕಣ್ಣೀರಧಾರೆ ಹರಿಸಿದ್ದಾರೆ. ಬ್ರೇಕಪ್​ಗೆ ಕಾರಣವೇನು ಎಂದು … Continue reading ಷಣ್ಮುಖ​ ಜಸ್ವಂತ್ ಮುಖವಾಡ ಬಯಲು: ಇನ್​ಸ್ಟಾಗ್ರಾಂ ಲೈವ್​ನಲ್ಲಿ ಕಣ್ಣೀರಧಾರೆ ಹರಿಸಿದ ನಟಿ ದೀಪ್ತಿ ಸುನೈನಾ!​