ನಟ ಧನುಷ್​ ತಂದೆಯ ಹೇಳಿಕೆಯಿಂದ ಸ್ಟಾರ್​ ದಂಪತಿಯ ಡಿವೋರ್ಸ್​ ಪ್ರಕರಣಕ್ಕೆ ಸ್ಫೋಟಕ ತಿರುವು!

ಚೆನ್ನೈ: ಕಾಲಿವುಡ್​ನ ಸ್ಟಾರ್​ ದಂಪತಿಗಳೆಂದೇ ಖ್ಯಾತರಾಗಿರುವ ನಟ ಧನುಷ್​ ಮತ್ತು ಸೂಪರ್​ಸ್ಟಾರ್​ ರಜಿನಿಕಾಂತ್​ ಹಿರಿಯ ಪುತ್ರಿ ಐಶ್ವರ್ಯಾ 18 ವರ್ಷಗಳ ದಾಂಪತ್ಯ ಜೀವನಕ್ಕೆ ಜ.17ರಂದು ಏಕಾಏಕಿ ಗುಡ್​ ಬೈ ಹೇಳುವ ಮೂಲಕ ಚಿತ್ರರಂಗಕ್ಕೆ ಮಾತ್ರವಲ್ಲದೇ ಅಸಂಖ್ಯಾತ ಅಭಿಮಾನಿಗಳಿಗೂ ಶಾಕ್​ ನೀಡಿದ್ದಾರೆ. ಅನೋನ್ಯವಾಗಿದ್ದ ಸ್ಟಾರ್​ ಜೋಡಿಯ ದಾಂಪತ್ಯದಲ್ಲಿ ಬಿರುಕು ಮೂಡಲು ಕಾರಣ ಏನಿರಬಹುದೆಂಬ ಪ್ರಶ್ನೆಯೇ ಈಗ ಎಲ್ಲೆಡೆ ಕೇಳಿಬರುತ್ತಿರುವ ನಡುವೆಯೇ ಧನುಷ್​ ತಂದೆ ನೀಡಿರುವ ಹೇಳಿಕೆ ಡಿವೋರ್ಸ್​ ಪ್ರಕರಣಕ್ಕೆ ಸ್ಫೋಟಕ ತಿರುವು ನೀಡಿದೆ. ಮಾಧ್ಯಮವೊಂದಕ್ಕೆ ಧನುಷ್​ ತಂದೆ ಕಸ್ತೂರಿ … Continue reading ನಟ ಧನುಷ್​ ತಂದೆಯ ಹೇಳಿಕೆಯಿಂದ ಸ್ಟಾರ್​ ದಂಪತಿಯ ಡಿವೋರ್ಸ್​ ಪ್ರಕರಣಕ್ಕೆ ಸ್ಫೋಟಕ ತಿರುವು!