ಅದ್ಧೂರಿ ಮದ್ವೆಗೆ ಒಂದು ನಯಾಪೈಸೆ ಖರ್ಚು ಮಾಡದೆ ಕೋಟಿ ಕೋಟಿ ಸಂಪಾದಿಸಿದ ನಯನಾ-ವಿಘ್ನೇಶ್!​

ಚೆನ್ನೈ: ಕಳೆದ ಎರಡು ದಿನಗಳಿಂದ ಲೇಡಿ ಸೂಪರ್​ಸ್ಟಾರ್​ ನಯನತಾರಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೆಂಡಿಂಗ್​ನಲ್ಲಿದ್ದಾರೆ. ಅದಕ್ಕೆ ಕಾರಣ ಏನು ಅಂತಾ ನಿಮಗೆ ತಿಳಿದಿರಬಹುದು. ಆದರೂ ನಾವೂ ಒಮ್ಮೆ ಹೇಳಿಬಿಡುತ್ತೇವೆ. ಜೂನ್​ 9ರಂದು ನಯನಾ ತಮ್ಮ ಬಹುಕಾಲದ ಗೆಳೆಯಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವಾನ್​ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಹಾಬಲಿಪುರಂನ ರೆಸಾರ್ಟ್​ ಒಂದರಲ್ಲಿ ಶಾಸ್ತ್ರೋಕ್ತವಾಗಿ ನಡೆದ ಮದುವೆಯಲ್ಲಿ ಕುಟುಂಬದ ಸದಸ್ಯರು ಮತ್ತು ಸಾಕಷ್ಟು ಕಲಾವಿದರು ಪಾಲ್ಗೊಂಡಿದ್ದರು. ಇದೀಗ ನಯನಾ-ವಿಘ್ನೇಶ್​ ಮದುವೆ ಕುರಿತು ಇಂಟೆರೆಸ್ಟಿಂಗ್​ ಸಂಗತಿಯೊಂದು ಬಯಲಿಗೆ ಬಂದಿದೆ. … Continue reading ಅದ್ಧೂರಿ ಮದ್ವೆಗೆ ಒಂದು ನಯಾಪೈಸೆ ಖರ್ಚು ಮಾಡದೆ ಕೋಟಿ ಕೋಟಿ ಸಂಪಾದಿಸಿದ ನಯನಾ-ವಿಘ್ನೇಶ್!​