ಮೂರು ವರ್ಷಗಳ ಹಿಂದೆ ನುಡಿದಿದ್ದ ಭವಿಷ್ಯ ಸಮಂತಾ-ನಾಗಚೈತನ್ಯ ಜೀವನದಲ್ಲಿ ನಿಜವಾಗೋಯ್ತು..!

ಹೈದರಾಬಾದ್​: ತಾರಾದಂಪತಿ ನಾಗಚೈತನ್ಯ ಹಾಗೂ ಸಮಂತಾ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ಡಿವೋರ್ಸ್​ ಹಂತಕ್ಕೆ ತಲುಪಿದೆ ಎಂಬ ವಿಚಾರ ಬೆಳಕಿಗೆ ಬಂದಾಗಿನಿಂದ ಸಮಂತಾ ಮತ್ತು ನಾಗಚೈತನ್ಯ ಟಾಲಿವುಡ್​ ಮತ್ತು ಕಾಲಿವುಡ್​ ಸಿನಿ ಅಂಗಳದಲ್ಲಿ ಟಾಕ್​ ಆಫ್​ ದಿ ಟೌನ್​ ಆಗಿದ್ದಾರೆ. ಅಕ್ಕಿನೇನಿ ಕುಟುಂಬದಿಂದ ಸಮಂತಾ ಅಂತರ ಕಾಯ್ದುಕೊಂಡಿದ್ದು, ಇಬ್ಬರ ನಡುವೆ ಏನೂ ಸರಿಯಿಲ್ಲ ಎಂಬುದು ಬಹುತೇಕ ಖಚಿವಾದಂತಿದೆ. ಆದರೆ, ಇದುವರೆಗೂ ಸಮಂತಾ ಆಗಲಿ, ನಾಗಚೈತನ್ಯವಾಗಲಿ ಅಥವಾ ಅಕ್ಕಿನೇನಿ ಕುಟುಂಬವಾಗಲಿ ಯಾರೋಬ್ಬರು ಬಹಿರಂಗವಾಗಿ ಎಲ್ಲೂ ಹೇಳಿಕೊಂಡಿಲ್ಲ. ಆದರೆ, ಇಬ್ಬರು … Continue reading ಮೂರು ವರ್ಷಗಳ ಹಿಂದೆ ನುಡಿದಿದ್ದ ಭವಿಷ್ಯ ಸಮಂತಾ-ನಾಗಚೈತನ್ಯ ಜೀವನದಲ್ಲಿ ನಿಜವಾಗೋಯ್ತು..!