ಪ್ರೇಕ್ಷಕರು ಕೆಜಿಎಫ್​ 2 ಅನ್ನೇ ಮರೆತುಬಿಡಬೇಕು.. ಪುಷ್ಪ ನಿರ್ದೇಶಕ ಸುಕುಮಾರ್ ಹಿಂದೆ ಬಿದ್ದ ಬನ್ನಿ ಫ್ಯಾನ್ಸ್​​

ಬೆಂಗಳೂರು​: ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಾಪ್ಟರ್​-2 ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಕೆಜಿಎಫ್​ ಚಾಪ್ಟರ್​ 1 ಗಿಂತ ಚಾಪ್ಟರ್​ 2 ಎಲ್ಲೆಡೆ ಅದ್ಧೂರಿ ಓಪನಿಂಗ್​ ಪಡೆದುಕೊಂಡಿದ್ದು, ಮೊದಲ ದಿನವೇ 150 ಕೋಟಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅಲ್ಲಿಗೆ ಎರಡೂ ಚಾಪ್ಟರ್​ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೇ ಗೆಲುವು ಪುಷ್ಪ ಚಿತ್ರದ ನಿರ್ದೇಶಕ ಸುಕುಮಾರ್​ ಮೇಲೆ ಬಿದ್ದಿದೆ ಎಂದು ಹೇಳಲಾಗಿದೆ. ಹೀಗೊಂದು ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ಈಗಾಗಲೇ ಪುಷ್ಪ ಮೊದಲನೇ ಭಾಗ ಬಿಡುಗಡೆಯಾಗಿದ್ದು, ಕೆಜಿಎಫ್​ನಷ್ಟು … Continue reading ಪ್ರೇಕ್ಷಕರು ಕೆಜಿಎಫ್​ 2 ಅನ್ನೇ ಮರೆತುಬಿಡಬೇಕು.. ಪುಷ್ಪ ನಿರ್ದೇಶಕ ಸುಕುಮಾರ್ ಹಿಂದೆ ಬಿದ್ದ ಬನ್ನಿ ಫ್ಯಾನ್ಸ್​​