ಮದ್ಯದ ಅಮಲಿನಲ್ಲಿ ಮಹಿಳಾ ಅಧಿಕಾರಿ ಕೊಟ್ಟ ಕಾಟಕ್ಕೆ ಹೈರಾಣಾದ ಪೊಲೀಸರು: ವಿಡಿಯೋ ವೈರಲ್​!

ಬಹ್ರೈಚ್: ಮದ್ಯದ ಅಮಲಿನಲ್ಲಿ ಹಾಡಹಗಲಿನಲ್ಲೇ ಪೊಲೀಸರಿಗೆ ಕಾಟ ಕೊಟ್ಟ ಮಹಿಳಾ ಅಧಿಕಾರಿಯ ವಿರುದ್ಧ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ಘಟನೆ ಬಹ್ರೈಚ್ ಜಿಲ್ಲೆಯ ಜರ್ವಾಲ್ ರಸ್ತೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳಾ ಅಧಿಕಾರಿಯನ್ನು ರಚನಾ ಕೇಸರವಾಣಿ ಎಂದು ಗುರುತಿಸಲಾಗಿದೆ. ರಚನಾ ಅವರು ದೇವಿಪಟ್ಟಣ ಮಂಡಲದ ಡೆಪ್ಯೂಟಿ ಲೇಬರ್​ ಕಮಿಷನರ್​ ಆಗಿ ಸೇವೆ ಸಲ್ಲಿಸುತ್ತಿದ್ದು, ಕುಡಿದ ಅಮಲಿನಲ್ಲಿ ಬಹ್ರೈಚ್ ಪೊಲೀಸರಿಗೆ ತೊಂದರೆ ನೀಡಿದ್ದಲ್ಲದೆ, ಬೆದರಿಕೆ ಹಾಕಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ … Continue reading ಮದ್ಯದ ಅಮಲಿನಲ್ಲಿ ಮಹಿಳಾ ಅಧಿಕಾರಿ ಕೊಟ್ಟ ಕಾಟಕ್ಕೆ ಹೈರಾಣಾದ ಪೊಲೀಸರು: ವಿಡಿಯೋ ವೈರಲ್​!