ಎರಡು ಬಾರಿ ಸಮನ್ಸ್​ ನೀಡಿದ್ರು ವಿಚಾರಣೆಗೆ ಗೈರು: ಸಂಸದ ಸಂಜಯ್​ ರಾವತ್​ ಮನೆ ಮೇಲೆ ಇಡಿ ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಾರಿ ಸಮನ್ಸ್​ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಶಿವಸೇನಾ ಸಂಸದ ಸಂಜಯ್​ ರಾವತ್ ಅವರ ಮುಂಬೈ​ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಭಾನುವಾರ ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಅಧಿವೇಶನ ನಡೆಯುತ್ತಿದ್ದು, ಸದ್ಯಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಮೊದಲ ಸಮನ್ಸ್​ ವೇಳೆ ಕಾರಣ ನೀಡಿ ವಿಚಾರಣೆಗೆ ಹಾಜರಾಗಿರಲಿಲ್ಲ. ಬಳಿಕ ರಾವತ್​​ ಅವರಿಗೆ ಎರಡನೇ ಸಮಸ್ನ ನೀಡಲಾಗಿತ್ತು. ಆಗಲೂ ವಿಚಾರಣೆಗೆ ಹಾಜರಾಗದ ಕಾರಣ, ಇದೀಗ ಇಡಿ ಅಧಿಕಾರಿಗಳೇ … Continue reading ಎರಡು ಬಾರಿ ಸಮನ್ಸ್​ ನೀಡಿದ್ರು ವಿಚಾರಣೆಗೆ ಗೈರು: ಸಂಸದ ಸಂಜಯ್​ ರಾವತ್​ ಮನೆ ಮೇಲೆ ಇಡಿ ದಾಳಿ