ಮರ ಉಸಿರಾಡೋದನ್ನ ಎಲ್ಲಾದರೂ ನೋಡಿದ್ದೀರಾ?! ಇಲ್ಲಿದೆ ನೋಡಿ ಅಪರೂಪದ ವಿಡಿಯೋ…

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಸಾಕಷ್ಟು ವಿಡಿಯೋಗಳು ಪೋಸ್ಟ್​ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿಬಿಡುತ್ತವೆ. ಕೆಲವೊಂದು ವಿಡಿಯೋಗಳು ತುಂಬಾ ಫನ್ನಿಯಾಗಿರುತ್ತವೆ ಮತ್ತು ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸುತ್ತವೆ ಮತ್ತು ಹುಬ್ಬೇರಿಸುತ್ತವೆ. ಆ ಸಾಲಿಗೆ ಇದೀಗ ಮತ್ತೊಂದು ವಿಡಿಯೋ ಸೇರ್ಪಡೆಯಾಗಿದೆ. ಸದ್ಯ ವೈರಲ್​ ಆಗಿರುವ ವಿಡಿಯೋ ನೋಡಿದರೆ ಒಂದು ಕ್ಷಣ ನಿಮ್ಮ ಕಣ್ಣುಗಳನ್ನು ನೀವೇ ನಂಬುವುದಿಲ್ಲ. ಹೌದು, ಪ್ರಾಣಿ-ಪಕ್ಷಿಗಳು ಉಸಿರಾಡುವುದನ್ನು ನೋಡಿದ್ದೇವೆ. ಆದರೆ, ಮರ ಉಸಿರಾಡುವುದನ್ನು ಎಂದಾದರೂ ನೋಡಿದ್ದೀರಾ? ಸದ್ಯ ವೈರಲ್​ … Continue reading ಮರ ಉಸಿರಾಡೋದನ್ನ ಎಲ್ಲಾದರೂ ನೋಡಿದ್ದೀರಾ?! ಇಲ್ಲಿದೆ ನೋಡಿ ಅಪರೂಪದ ವಿಡಿಯೋ…