ರಾಮಾಯಣದ ದೈವಿಕ ಪಕ್ಷಿ ಜಟಾಯು ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿತಾ? ವಿಡಿಯೋದ ಅಸಲಿಯತ್ತು ಇಲ್ಲಿದೆ

ನವದೆಹಲಿ: ರಾಮಾಯಣದ ದೈವಿಕ ಪಕ್ಷಿಯಾದ ‘ಜಟಾಯು’ ಇತ್ತೀಚೆಗೆ ಕೇರಳದ ಕೊಲ್ಲಂ ಜಿಲ್ಲೆಯ ಸದಯಮಂಗಲಂ ಅರಣ್ಯದಲ್ಲಿ ಕಾಣಿಸಿಕೊಂಡಿದೆ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಹರಿದಾಡುತ್ತಿದೆ. ವಿಡಿಯೋ ನೋಡಿದ ಬಹುತೇಕರು ಹುಬ್ಬೇರಿಸಿದ್ದಾರೆ. ಇದರ ಜತೆಗೆ ಇನ್ನು ಕೆಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಇದು ನಿಜಾನ ಎಂದು ಪ್ರಶ್ನೆ ಮಾಡಿದ್ದು, ಅದಕ್ಕೆ ಉತ್ತರ ಇಲ್ಲಿದೆ. ವೈರಲ್​ ಫೋಟೋ ಹಾಗೂ ವಿಡಿಯೋಗಳ ಸತ್ಯಾನ್ವೇಷಣೆ ಮಾಡುವ ಫ್ಯಾಕ್ಟ್​ಚೆಕ್​ ವೆಬ್​ಸೈಟ್​ಗಳ ಪ್ರಕಾರ ಜಟಾಯು ಪಕ್ಷಿ ಎಂದು ಹೇಳಿ ವೈರಲ್​ ಮಾಡಿರುವ ವಿಡಿಯೋಗೂ ಕೇರಳಕ್ಕೂ ಸಂಬಂಧವಿಲ್ಲ … Continue reading ರಾಮಾಯಣದ ದೈವಿಕ ಪಕ್ಷಿ ಜಟಾಯು ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿತಾ? ವಿಡಿಯೋದ ಅಸಲಿಯತ್ತು ಇಲ್ಲಿದೆ