ವಿಶ್ವದ 6 ಪ್ರತಿಭಾವಂತ ಮಹಿಳೆಯರಲ್ಲಿ ನಿರ್ಭಯಾ ಪ್ರಕರಣದ ವಕೀಲೆಯು ಒಬ್ಬರು! ಹುಬ್ಬೇರಿಸುವ ಮುನ್ನ ಅಸಲಿ ವಿಚಾರ ಓದಿ

ಹೈದರಾಬಾದ್​: ದೆಹಲಿ ನಿರ್ಭಯಾ ಪ್ರಕರಣದ ವಕೀಲೆ ಸೀಮಾ ಸಮೃದ್ಧಿ ಕುಶ್ವಾ ಅವರು ವಿಶ್ವದ ಆರು ಅತ್ಯಂತ ಪ್ರತಿಭಾವಂತ ಮಹಿಳೆಯರಲ್ಲಿ ಒಬ್ಬರು ಎಂಬ ಅಡಿಬರಹ ಇರುವ ಪೋಸ್ಟ್​ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಅಲ್ಲದೆ, ಅದೇ ಪೋಸ್ಟ್​ನಲ್ಲಿ ಸೀಮಾ ಓರ್ವ ಹಿರಿಯ ಸುಪ್ರೀಂಕೋರ್ಟ್ ವಕೀಲೆ ಎಂದು ಹೇಳಲಾಗಿದೆ. ಆದರೆ, ವೈರಲ್​ ಪೋಸ್ಟ್​ ನಕಲಿ ಎಂಬುದು ನ್ಯೂಸ್​ ಮೀಟರ್​ ವೆಬ್​ಸೈಟ್​ ನಡೆಸಿದ ಫ್ಯಾಕ್ಟ್​ಚೆಕ್​ನಿಂದ ಬಯಲಾಗಿದೆ. ಗೂಗಲ್​ನಲ್ಲಿ ವಿಶ್ವದ ಆರು ಅಂತ್ಯಂತ ಪ್ರತಿಭಾವಂತ ಮಹಿಳೆಯರ ಪಟ್ಟಿಯನ್ನು ಹುಡುಕಾಡಲು, ಅಂತಹ ಯಾವುದೇ … Continue reading ವಿಶ್ವದ 6 ಪ್ರತಿಭಾವಂತ ಮಹಿಳೆಯರಲ್ಲಿ ನಿರ್ಭಯಾ ಪ್ರಕರಣದ ವಕೀಲೆಯು ಒಬ್ಬರು! ಹುಬ್ಬೇರಿಸುವ ಮುನ್ನ ಅಸಲಿ ವಿಚಾರ ಓದಿ